Weather Report: ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
Temperature
-
Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
-
InterestingNews
World’s Oceans: ಸಾಗರದ ಬಣ್ಣದಲ್ಲಿ ವ್ಯತ್ಯಾಸ; ಸಂಶೋಧನ ತಂಡ ನೀಡಿದೆ ಇದೊಂದು ವಿಚಾರದ ಅಸಲಿಯತ್ತು!
by ಕಾವ್ಯ ವಾಣಿby ಕಾವ್ಯ ವಾಣಿಹವಾಮಾನ ವೈಪರೀತ್ಯದ ಪರಿಣಾಮ ಸಮುದ್ರ, ಸಾಗರಗಳಿಗೂ (World’s Oceans) ತಲುಪಿರುವುದು ದುರಂತ. ಈ ಹವಾಮಾನ ಬದಲಾವಣೆಯು ಸಾಗರದ ನೀರಿನ ಬಣ್ಣವನ್ನೇ ಬದಲಾಯಿಸಿದೆ.
-
latestNational
Temperature : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಬಿಸಿಲಿನ ತಾಪಮಾನ; ಮುಂಬರುವ ದಿನಗಳಲ್ಲಿ ಉಷ್ಣತೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ
ಜನರು ಹೊರಗೆ ಹೋಗುವಾಗ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
-
InterestingLatest Health Updates Kannada
Eyeglass Sunglass Cleaning Tips : ಸನ್ಗ್ಲಾಸ್ ಮೇಲಿರುವ ಗೀರುಗಳಿಂದ ಸಮಸ್ಯೆಯೇ? ಇಲ್ಲೊಂದಿದೆ ಸಿಂಪಲ್ ಟ್ರಿಕ್ಸ್!
ಕಾರನ್ನು ತೊಳೆಯುವಾಗ ಅನೇಕ ಶಾಂಪೂಗಳನ್ನು ಬಳಸುತ್ತಾರೆ. ಹಾಗೆಯೇ ಕಾರಿನ ಗ್ಲಾಸ್ ಪಾಲಿಶ್(glass polish) ಮಾಡಲು ವಿಂಡ್ಶೀಟ್ ವಾಟರ್ ನಿವಾರಕವನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
-
ಮಂಗಳೂರಿನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ತಂಪು ಪಾನೀಯಗಳು (soft drinks) ಮತ್ತು ಐಸ್ ಕ್ರೀಮ್ಗಳಿಗೆ ಬೇಡಿಕೆ ಹೆಚ್ಚಾಗಿದೆ.
-
latestNews
Increased temperature: ರಾಜ್ಯದಲ್ಲಿ ಹೆಚ್ಚಾದ ತಾಪಮಾನ! ಶಿವರಾತ್ರಿಗೂ ಮುನ್ನವೇ ಜನರ ನೆತ್ತಿ ಸುಡುತ್ತಿದೆ ಬಿಸಿಲು!
by Mallikaby MallikaIncreased temperature : ಯಾವಾಗಲೂ ಸಾಮಾನ್ಯವಾಗಿ ಮಾರ್ಚ್(March) ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ(February) ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ.
-
ಬೆಂಗಳೂರು : ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಇದ್ದ ಜಿಟಿಜಿಟಿ ಮಳೆ ಅಂತ್ಯಗೊಂಡಿದೆ. ಬಿಸಿಲು ಬೆಳಗ್ಗೆ ಮತ್ತು ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಇದು ನಗರದಲ್ಲಿ ಚಳಿಯ ಪ್ರಮಾಣ ಏರಿಕೆ ಆಗುವುದರ ಮುನ್ಸೂಚನೆಯಾಗಿದೆ. ಸೋಮವಾರ ನಗರದಾದ್ಯಂತ ಬೆಳಗ್ಗೆ ಮಂಜು ಕವಿದ …
-
News
ಇನ್ನೂ 48 ಗಂಟೆಗಳ ಕಾಲ ವಿಪರೀತ ಬಿಸಿಯೇರಲಿದೆ ಇಳೆ!! ಈ ಎರಡು ದಿನ ಸೆಖೆಯಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಕೆಲ ಉಪಾಯ
ಮುಂದಿನ 48 ಗಂಟೆಗಳ ಕಾಲ ವಾತಾವರಣದಲ್ಲಿ ಬಿಸಿಗಾಳಿಯ ಉಷ್ಣಾಂಶ ಹೆಚ್ಚಿರಲಿದ್ದು, ಎರಡು ದಿನಗಳ ಬಳಿಕ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಭಿಪ್ರಾಯಪಟ್ಟಿದೆ. ದೇಶದ ನಾನಾ ಭಾಗಗಳಲ್ಲಿಯೂ ಬಿರು ಬೇಸಿಗೆಯ ವಾತಾವರಣವಿದ್ದು ದೆಹಲಿ ಹಾಗೂ ಇನ್ನಿತರ ಕಡೆ ಶೇ.0.5-1 ಡಿಗ್ರಿ ಸೆ. …
