Kukke: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರವಾದ ಜ.6 ರಂದು ದಾಖಲೆಯ 1400 ಅಧಿಕ ಆಶ್ಲೇಷ ಬಲಿ ಸೇವೆಗಳು ನಡೆದಿರುತ್ತದೆ. ಬೆಳಗ್ಗೆ 6:30 ಗಂಟೆಗೆ ಆರಂಭವಾದ ಆಶ್ಲೇಷ ಬಲಿ ಸೇವೆ ನಿರಂತರವಾಗಿ ನಾಲ್ಕು ಐದು ಬ್ಯಾಚುಗಳಲ್ಲಿ 11 ಗಂಟೆ ತನಕ …
Temple
-
Heart attack: ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ನಂಜನಗೂಡಿನ ರಾಕ್ಷಸ ಮಂಟಪ ವೃತ್ತದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಜರುಗುವ ಅಂಧಕಾಸುರ ವಧೆ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ಸಹಾಯಕ ಅರ್ಚಕ ಶಂಕರ ಉಪಾಧ್ಯಾಯ …
-
Ayyappa swamy: ಇತ್ತೀಚೆಗೆ ಅಯ್ಯಪ್ಪ ಸ್ವಾಮಿ (Ayyappa swamy) ದರ್ಶನಕ್ಕೆ ತೆರಳಿದ್ದ ಭಕ್ತರು (Devotees) ಅಲ್ಲಿನ ಅವ್ಯವಸ್ಥೆಗಳ ಕುರಿತು ತಮ್ಮ ಬೇಸರ ಹೊರ ಹಾಕಿದ್ದರು. ಲಕ್ಷಾಂತರ ಸಂಖ್ಯೆಯಲ್ಲಿ ಪ್ರತಿ ವರ್ಷ ಭಕ್ತರು ಆಗಮಿಸುತ್ತಾರೆ ಎಂಬ ಮಾಹಿತಿ ಇದ್ದರೂ ಸಹ ಕನಿಷ್ಠ ವ್ಯವಸ್ಥೆಗಳನ್ನು …
-
Shabarimala: ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ನೀಡಿದೆ. ಸ್ಪಾಟ್ ಬುಕ್ಕಿಂಗ್ 5 ಸಾವಿರಕ್ಕೆ ಸೀಮಿತಗೊಳಿಸಿದ್ದು, ದಿನದ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಸಲಾಗಿದೆ. ನ್ಯಾಯಮೂರ್ತಿ ರಾಜಾ ವಿಜಯರಾಘವನ್ ಮತ್ತು ನ್ಯಾಯಮೂರ್ತಿ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, …
-
ಬೀಜಿಂಗ್: ಪ್ರವಾಸಿಗ ಒಬ್ಬ ಮೇಣದ ಬತ್ತಿಗಳು ಮತ್ತು ಧೂಪ ದ್ರವ್ಯವನ್ನು ಅಜಾಗರೂಕತೆಯಿಂದ ಹಚ್ಚಿದ ಪರಿಣಾಮ ಬೆಂಕಿ ಕಾಣಿಸಿಕೊಂಡು ದೇವಾಲಯ ಸುಟ್ಟು ಕರಕಲಾಗಿದೆ. ದಿ ನ್ಯೂಯಾರ್ಕ್ ಪೋಸ್ಟ್ನ ವರದಿಯ ಪ್ರಕಾರ, ಈ ಘಟನೆ ನವೆಂಬರ್ 12 ರ ಬುಧವಾರದಂದು ನಡೆದಿದೆ. ಜಿಯಾಂಗ್ಸು ಪ್ರಾಂತ್ಯದ …
-
Mantralayam: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 34 ದಿನದಲ್ಲಿ ದಾಖಲೆಯ 5.41 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕಾರ್ತಿಕ ಮಾಸ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಹರಿದು ಬಂದಿದ್ದ ಭಕ್ತ ಸಾಗರದಿಂದ ಮಠಕ್ಕೆ …
-
Temple: ತಮಿಳುನಾಡಿನ ಕೋವಿಲೂರಿನಲ್ಲಿ ನವೀಕರಣ ಹಂತದಲ್ಲಿದ್ದ ಶಿವನ ದೇವಾಲಯದ ಗರ್ಭಗುಡಿಯ ಕಾರ್ಯ ನಡೆಯುತ್ತಿದ್ದಾಗ, ಅಕಸ್ಮಾತ್ತಾಗಿ ಮಣ್ಣಿನ ಮಡಕೆಯೊಂದು ಪತ್ತೆಯಾಗಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ 103 ಪ್ರಾಚೀನ ಚಿನ್ನದ ನಾಣ್ಯಗಳು ದೊರೆತಿವೆ. ತಕ್ಷಣವೇ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
-
Weather
Heavy Rain: ಮೋಂಥಾ ಎಫೆಕ್ಟ್: ತಿರುಪತಿ-ತಿರುಮಲ ಯಾತ್ರಿಕರಿಗೆ ಎಚ್ಚರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿHeavy Rain: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೋಂಥಾ ಚಂಡಮಾರುತ ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ ವೇಳೆಗೆ ಕಾಕಿನಾಡ ಬಳಿಯಲ್ಲಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 90 ರಿಂದ 110 ಕಿಲೋಮೀಟರ್ ತನಕ …
-
News
Deepawali: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಾಳೆ ‘ಗೋಪೂಜೆ’ ಕಡ್ಡಾಯ: ರಾಮಲಿಂಗಾ ರೆಡ್ಡಿ
by ಕಾವ್ಯ ವಾಣಿby ಕಾವ್ಯ ವಾಣಿDeepawali: ರಾಜ್ಯದ ಎಲ್ಲಾ ಮುಜರಾಯಿ ವ್ಯಾಪ್ತಿಯ ದೇವಾಲಯದಲ್ಲಿ ನಾಳೆ ಗೋಪೂಜೆ ಕಡ್ಡಾಯಗೊಳಿಸಿ ಎಂದು ಈ ಬಗ್ಗೆ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಮೌಖಿಕ ಆದೇಶ ಹೊರಡಿಸಿದ್ದಾರೆ. ದೀಪಾವಳಿ(Deepawali) ಬಲಿಪಾಡ್ಯಮಿ ದಿನದಂದು ಅಂದರೆ ನಾಳೆ ಮುಜರಾಯಿ …
-
Bengaluru : ರಾಜ್ಯದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಜಾತಿ ಸಮೀಕ್ಷೆ ನಡೆಯುತ್ತಿದೆ. ಅಧಿಕಾರಿಗಳು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ ಬಾಗಿಲಿಗೆ ಸ್ಟಿಕ್ಕರ್ ಅಂಟಿಸಿ ಬರುತ್ತಿದ್ದಾರೆ.
