ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಕೋಟಿ ಕೋಟಿ ಹಣ ಹರಿದುಬಂದಿದ್ದು, 34 ದಿನಗಳಲ್ಲಿ ಬರೊಬ್ಬರಿ ₹2 ಕೋಟಿ ಸಂಗ್ರಹವಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ನ. …
Tag:
