ತಮಿಳುನಾಡಿನ ರಾಣಿಪೇಟೆಯ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ಭಾನುವಾರ, ದ್ರೌಪತಿ ಅಮ್ಮನವರ ಉತ್ಸವದ ಅಂಗವಾಗಿ ಪಡೆದ ಮೆರವಣಿಗೆಯಲ್ಲಿ ಕ್ರೇನ್ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ರಾತ್ರಿ 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಭಯಾನಕ ಘಟನೆಯನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದ್ದು, ತೂಕವನ್ನು …
Tag:
