ವ್ಯಕ್ತಿಯೋರ್ವ ಬುರ್ಖಾ ಧರಿಸಿ ಓಡಾಡುತ್ತಿದ್ದಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಕೊಯಿಲಾಂಡಿಯಲ್ಲಿ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ದೇವಸ್ಥಾನದ ಅರ್ಚಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಕ್ಟೋಬರ್ 7 ರಂದು …
Tag:
