ದೇವಸ್ಥಾನವೊಂದರೊಳಗೆ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದು, ದೇವರ ವಿಗ್ರಹ ಕಾಣೆಯಾಗಿರುವ ಘಟನೆ ಜೈಪುರದ ಬುಂದಿ ಜಿಲ್ಲೆಯಲ್ಲಿ ನಡೆದಿದೆ. ತಾರಾಗಢ ಬೆಟ್ಟದ ಮೇಲಿರುವ ದೋಬ್ರಾ ಮಹಾದೇವ ದೇವಸ್ಥಾನದಲ್ಲಿ ಬೆಳಗ್ಗೆ ಭಕ್ತರು ಬರುವಾಗ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿವೇಕಾನಂದ ಶರ್ಮಾ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. …
Temple
-
ಬೆಂಗಳೂರು : ರಾಜ್ಯ ಸರ್ಕಾರ ಧ್ವನಿವರ್ಧಕ ಪರವಾನಗಿಗೆ ಶುಲ್ಕ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಒಂದು ತಿಂಗಳ ಕಾಲಾವಧಿಯವರೆಗೆ ಮಾತ್ರ ವಸೂಲಿ ಮಾಡಬೇಕಾದ ಶುಲ್ಕದ ಕುರಿತು ತಿಳಿಸಿದೆ. ಒಂದು ದಿನದ ಅವಧಿಗೆ 75 ರೂ. 1 ರಿಂದ 31 ದಿನಗಳ ಅವಧಿಗೆ (15) …
-
ಜಗಳೂರ ತಾಲ್ಲೂಕಿನ ಗೊಪಗೂಂಡನಹಳ್ಳಿಯ ಮುಖ್ಯ ರಸ್ತೆ ಪಕ್ಕದಲ್ಲಿರುವ ಚೌಡಮ್ಮನ ದೇವಸ್ಥಾನದಲ್ಲಿ ಬೆಳಿಗ್ಗೆ ಒಂದು ಹೆಣ್ಣು ಮಗು ಕಂಡುಬಂದಿದೆ. ಮಗು ಆರೋಗ್ಯ ವಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ನಾಗರಾಜ್ ರವರು ತಿಳಿಸಿದ್ದಾರೆ. ಮಗುವನ್ನು ಮಹಿಳಾ ಮತ್ತು ಮಕ್ಕಳ ಆರೋಗ್ಯ ಅಭಿವೃದ್ಧಿ …
-
ದಕ್ಷಿಣ ಕನ್ನಡ
ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ
ಮಂಗಳೂರು: ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ನಾನಾ ರೀತಿಯ ಕೋಮುಪ್ರಚೋದಕ ಹೇಳಿಕೆಗಳು ಎಸ್ಡಿಪಿಐ ಮುಖಂಡರ ಬಾಯಿಯಿಂದ ಹೊರಬಿದ್ದಿವೆ. ಇದರ ಕುರಿತು ಸಾಕಷ್ಟು ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದ್ದು, ಸಭೆಯಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ …
-
ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಳಾಯಿ ಮಂಗಳೂರು,ಮೇ 25 : ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯನ್ನು …
-
News
ಸದ್ದಿಲ್ಲದೆ ನಡೆದೇ ಹೋಯಿತು ಕುತುಬ್ ಮಿನಾರ್ ಆವರಣ ಸಮೀಕ್ಷೆ | ಹಿಂದೂ ಹಾಗೂ ಜೈನ ದೇವರುಗಳ ಅನೇಕ ವಿಗ್ರಹಗಳು ಪತ್ತೆ !!
ವಾರಣಾಸಿಯ ಜ್ಞಾನವಾಪಿ ಸರ್ವೇ ವಿವಾದ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ಹೌದು. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ ಸದ್ದಿಲ್ಲದೇ ಸಮೀಕ್ಷೆ …
-
News
ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ ಪತ್ತೆಯಾಗಿದೆಯಂತೆ ಶಿವಲಿಂಗ !!
ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ. …
-
Karnataka State Politics Updates
ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನು ಬಿಡುವುದಿಲ್ಲ, ಎಲ್ಲವನ್ನೂ ಬಾಬರಿ ಮಸೀದಿಯಂತೆ ಕೆಡವುತ್ತೇವೆ !! | ವಿವಾದ ಸೃಷ್ಟಿಸಿದ ಬಿಜೆಪಿ ನಾಯಕನ ಖಡಕ್ ಹೇಳಿಕೆ
ಕಾಂಗ್ರೆಸ್ ಹಾಗೂ ಆಡಳಿತ ಪಕ್ಷ ಬಿಜೆಪಿ ನಡುವೆ ವಾರಣಾಸಿಯಲ್ಲಿ ಜ್ಞಾನವ್ಯಾಪಿ ಮಸೀದಿ ಸಂಕೀರ್ಣ ವೀಡಿಯೋ ಗ್ರಾಫಿಕ್ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈ ಕುರಿತು ಇದೀಗ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಂಗೀತ್ ಸೋಮ್ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, …
-
News
ದೇವರಿಂದ ತಪ್ಪಿಸಿಕೊಳ್ಳಲು ಮರ ಏರಿ ಕುಳಿತ ಬಲಿ ಕೊಡಲು ತಂದ ಕೋಳಿ | ಹುಂಜ ಇಳಿಸಲು ಭಕ್ತರ ಹರಸಾಹಸ, ಹೈಡ್ರಾಮಾ ಸೃಷ್ಟಿ
ಹಿಂದಿನ ಕಾಲದ ಅನೇಕ ಪದ್ಧತಿಗಳು ಇಂದಿಗೂ ಚಾಲ್ತಿಯಲ್ಲಿದ್ದು, ಅದರಲ್ಲಿ ದೇವರಿಗೆ ಕೋಳಿ, ಕುರಿಯನ್ನು ಬಲಿಕೊಟ್ಟು ಹರಕೆ ತೀರಿಸುವ ಪದ್ಧತಿಯೂ ಒಂದು. ಆದರೆ ಇಲ್ಲೊಂದು ಕಡೆ ಹರಕೆ ತೀರಿಸಲು ತಂದಿದ್ದ ಕೋಳಿ ದೇವರಿಗೆ ಚಾಲೆಂಜ್ ಹಾಕಿದ್ದು ವಿಶೇಷವೇ. ದೇವಿ ಬಲಿಗಾಗಿ ತಂದಿದ್ದ ಕೋಳಿ …
-
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ. ಐತಿಹಾಸಿಕ ಪ್ರಸಿದ್ಧ ಬನವಾಸಿ ಹೋಬಳಿಯ …
