ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್ನಗರ ಸಮೀಪದ ಮುಬರಿಕ್ಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8 ರಿಂದ …
Temple
-
ದಕ್ಷಿಣ ಕನ್ನಡ
ಪುತ್ತೂರು: ಇಂದಿನಿಂದ ಆರಂಭವಾಗಲಿರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ಆಟೋಗಳಿಗೆ ನಿಷೇಧ !!
ರಾಜ್ಯದಲ್ಲಿ ಹಿಜಾಬ್ ಸಂಘರ್ಷದಿಂದ ಶುರುವಾಗಿರುವ ಧರ್ಮ ಯುದ್ಧ ಸದ್ಯಕ್ಕೆ ನಿಲ್ಲುವ ಹಾಗೆ ಕಾಣುತ್ತಿಲ್ಲ. ಮುಸ್ಲಿಂ ಸಮುದಾಯದವರಿಗೆ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳ ವ್ಯಾಪಾರದಲ್ಲಿ ನಿರ್ಬಂಧ ಹೇರುತ್ತಿರುವಾಗ ದಕ್ಷಿಣ ಕನ್ನಡದ ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಮುಸ್ಲಿಮರ ಆಟೋಗಳಿಗೆ ನಿಷೇಧ ಹೇರಲಾಗಿದೆ. …
-
InterestinglatestNewsಬೆಂಗಳೂರು
ನಮ್ಮ ಧರ್ಮ ದೇವರನ್ನು ನಂಬದವರ ಬಸ್ ಗಳಲ್ಲಿ ತೀರ್ಥಯಾತ್ರೆ ಬೇಡ- ಮುಸ್ಲಿಂ ಬಸ್ ಬ್ಯಾನ್ ಗೆ ಕರೆಕೊಟ್ಟ ಭಾರತ ರಕ್ಷಣಾ ವೇದಿಕೆ
ಬೆಂಗಳೂರು :ಹಿಜಾಬ್ ಸಂಘರ್ಷದಿಂದ ಶುರುವಾದ ಹಿಂದೂ-ಮುಸ್ಲಿಂ ಪೈಪೋಟಿ ಒಂದೊಂದೇ ವಿಷಯಕ್ಕೆ ಮೇಲೇಳುತ್ತಿದೆ. ಹಿಜಾಬ್ ತರಗತಿಗೆ ಬಹಿಷ್ಕಾರ ಹಾಕುವುದು, ದೇವಾಲಯಗಳ ಆವರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವ್ಯಾಪಾರ ನಿಷೇಧ, ಮಾಂಸಗಳಲ್ಲಿ ಹಲಾಲ್, ಜಟ್ಕಾ, ಮಾವಿನಕಾಯಿ ವ್ಯಾಪಾರ, ಹಿಂದವೀ ಸ್ಟೋರ್ಸ್ ಇಂತಹ ವಿವಾದದ ನಡುವೆ ಇದೀಗ …
-
News
ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆ ಕೊರೆದ ರಂಧ್ರದಲ್ಲಿ ತಾನೇ ಸಿಲುಕಿಕೊಂಡ ಕಳ್ಳ!! | ಹೀಗಿದೆ ನೋಡಿ ಈ ಖತರ್ನಾಕ್ ಕಳ್ಳನ ಫಜೀತಿ
ತಾನೇ ತೋಡಿದ ಖೆಡ್ಡಾಕ್ಕೆ ತಾನೇ ಬೀಳುವುದೆಂದರೆ ಇದೇ ಇರಬೇಕು. ಯಾಕೆಂದರೆ ಇಲ್ಲಿ ಕಳ್ಳನೊಬ್ಬ ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆಯನ್ನು ಕೊರೆದ ಬಳಿಕ ಅದೇ ರಂಧ್ರದಲ್ಲಿ ಸಿಲುಕಿಕೊಳ್ಳುವ ಮೂಲಕ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆಂಧ್ರಪ್ರದೇಶದ ಶ್ರೀಕಾಕುಳಂನ ಕರಾವಳಿ ಜಿಲ್ಲೆಯ ಜಾಮಿ ಯಲಮ್ಮ ದೇವಸ್ಥಾನದ …
-
ದಕ್ಷಿಣ ಕನ್ನಡ
ಕುಕ್ಕೆ ಸುಬ್ರಹ್ಮಣ್ಯದಲ್ಲೂ ಅನ್ಯಮತೀಯರನ್ನು ಬಹಿಷ್ಕರಿಸಲು ಆಗ್ರಹ!! ದೇವಾಲಯದ ಅಧೀನಕ್ಕೆ ಒಳಪಟ್ಟ ಜಾಗಗಳಲ್ಲಿ ನಡೆಯುತ್ತಿರುವ ಕಾರುಬಾರುಗಳಿಗೆ ಬೀಳಲಿದೆ ಬ್ರೇಕ್
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅಧೀನಕ್ಕೆ ಒಳಪಟ್ಟ ಜಾಗಗಳಲ್ಲಿ ಅನ್ಯಾಮತೀಯರೇ ತುಂಬಿ ಹೋಗಿದ್ದು, ಅವರದ್ದೇ ಕಾರುಬಾರು ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳ ಮುಖಂಡರು ಕಿಡಿಕಾರಿದರು. ಈ ಬಗ್ಗೆ ದೇವಾಲಯದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಲ್ಲಿ ಮನವಿ ಮಾಡಿದ ಹಿಂದೂ …
-
News
ಮತ್ತೋರ್ವ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ಪ್ರದರ್ಶನ ನೀಡಲು ನಿರ್ಬಂಧ !! | ದೇವರ ನಾಡಲ್ಲಿ ಮರುಕಳಿಸುತ್ತಿದೆ ಅನ್ಯಧರ್ಮೀಯರ ಪ್ರತಿಭಾ ಪ್ರದರ್ಶನಕ್ಕೆ ತಡೆ
ಇತ್ತೀಚಿಗೆ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ತಡೆಯೊಡ್ಡಲಾಗಿತ್ತು. ಇದೀಗ ಅಂತಹುದೇ ಪ್ರಕರಣ ದೇವರ ನಾಡಲ್ಲಿ ಮರುಕಳಿಸಿದೆ. ಕೇರಳದ ಪ್ರಸಿದ್ಧ ಕೂಡಲ್ಮಾಣಿಕ್ಯಂ ದೇಗುಲದಲ್ಲಿ ಮತ್ತೊಬ್ಬ ಹಿಂದೂಯೇತರ ನೃತ್ಯಗಾರ್ತಿಗೆ ಪ್ರದರ್ಶನ ನೀಡಲು ನಿರಾಕರಿಸಲಾಗಿದೆ. ಸೌಮ್ಯಾ ಸುಕುಮಾರನ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ್ದವರು ಎನ್ನುವ …
-
News
ದೇವರ ಉತ್ಸವ ನೋಡುತ್ತಿದ್ದ ವೇಳೆ ಕುಸಿದ ಮನೆಯ ತಾರಸಿ !! | ಇಬ್ಬರು ಮಹಿಳೆಯರು ಸಾವು, ಐವತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಆ ಊರಲ್ಲಿ ದೇವಸ್ಥಾನದ ದೇವರ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆಯೇ ಅಲ್ಲಿ ಸಾವು ನೋವಿನ ಚೀರಾಟ ಕೇಳಲು ಆರಂಭವಾಯಿತು. ಅಷ್ಟಕ್ಕೂ ಅಲ್ಲೊಂದು ಭೀಕರ ದುರಂತ ಸಂಭವಿಸಿತು. ಹೌದು. ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಕೊಂಡೋತ್ಸವ ನೋಡುವ ಸಲುವಾಗಿ ಮನೆಯೊಂದರ …
-
News
ಮುಸ್ಲಿಂ ಭರತ ನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದು ಮಾಡಿದ ಕೇರಳದ ಪ್ರಸಿದ್ಧ ದೇವಾಲಯ | ಹಿಂದೂವನ್ನು ಮದುವೆಯಾದರೂ ಸಿಗದ ಅವಕಾಶ
ಕೇರಳ : ದೇವಸ್ಥಾನದಲ್ಲಿ ಹಿಂದೂಯೇತರ ಕಲಾವಿದೆಯ ಭರತನಾಟ್ಯ ಕಾರ್ಯಕ್ರಮವನ್ನೇ ರದ್ದು ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಕೂಡಲಮಾಣಿಕ್ಯಂ ದೇಗುಲದಲ್ಲಿ ಏಪ್ರಿಲ್ನಲ್ಲಿ 10 ದಿನಗಳ ಉತ್ಸವ ನಡೆಯಲಿದೆ. ಕೇರಳ ಸರ್ಕಾರದ ಅಧೀನದಲ್ಲಿರಿವ ದೇವಸ್ವಂ ಬೋರ್ಡ್ ವ್ಯಾಪ್ತಿಯಲ್ಲಿ ಬರುವ ಕೂಡಲ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಈ ಊರಿನ ದೇವರು ‘ಮದ್ಯಪ್ರಿಯ’ನಂತೆ|ಗುಡಿಗೆ ತೆರಳುವಾಗ ಕೈಯಲ್ಲಿ ಸಾರಾಯಿ ಬಾಟಲ್ ಹಿಡಿದೇ ನಡೆಯುತ್ತಾರಂತೆ ಭಕ್ತರು|ಏನಿದು ಇದರ ಹಿಂದಿರುವ ನಂಬಿಕೆ!?
ಬಾಗಲಕೋಟೆ :ಸಾಮಾನ್ಯವಾಗಿ ದೇವಾಲಯಕ್ಕೆ ತೆರಳುವಾಗ ದೇವರಿಗೆ ನೈವೇದ್ಯವಾಗಿ ಹೂ, ಹಣ್ಣು ಕಾಯಿ, ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತೇವೆ.ಆದರೆ ಇಲ್ಲಿನ ಜನ ಸಾರಾಯಿ ಕೈಯಲ್ಲಿ ಹಿಡಿದೇ ದೇವರ ಗುಡಿಗೆ ತೆರಳೋದಂತೆ… ಈ ಪದ್ಧತಿ ವಿಚಿತ್ರ ಎನಿಸಿದರು ಅಲ್ಲಿನ ದೇವರಿಗೆ ಮಾತ್ರ ಮದ್ಯವೇ ಪ್ರಿಯವಂತೆ.ಇದು …
-
News
ದೇವಸ್ಥಾನದಿಂದ ಕದ್ದ ಕಾಣಿಕೆ ಹುಂಡಿಯನ್ನು ವಾಪಸ್ ತಂದಿಟ್ಟ ಕಳ್ಳರು !! | ಈ ಕೆಲಸ ದೇವರ ಭಯಕ್ಕೋ?? ಪೊಲೀಸರ ಭಯಕ್ಕೋ??
ದೇವಾಲಯಗಳಿಂದ ಹುಂಡಿ ಕಳ್ಳತವಾಗುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಕಳ್ಳರು ಕದ್ದ ಹುಂಡಿಯನ್ನು ವಾಪಸ್ ತಂದಿಟ್ಟಿರುವ ವಿಚಿತ್ರ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ತಾಲೂಕು ರಂಗಸ್ವಾಮಿ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಎರಡು ಹುಂಡಿಗಳನ್ನು ಕಳ್ಳರು ಕದ್ದಿದ್ದರು. ಆದರೆ …
