ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಲಿದೆ. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ ಪಾಂಡವ …
Temple
-
ದಕ್ಷಿಣ ಕನ್ನಡ
ಸರ್ವೆ ಶ್ರೀ ಸಂತಾನ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ,ಕಣ್ತುಂಬಿಕೊಂಡ ಸಹಸ್ರಾರು ಭಕ್ತರು | ಇಂದು ರಾತ್ರಿ ಆಕರ್ಷಕ ಸುಡುಮದ್ದುಗಳ ಪ್ರದರ್ಶನ ಸರ್ವೆ ಬೆಡಿ
ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದ್ದು,ಡಿ.26ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ವೇ.ಮೂ.ಬ್ರಹ್ಮ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಅವರ ನೇತೃತ್ವದಲ್ಲಿ ನಡೆಯಿತು. ಬ್ರಹ್ಮಕಲಶದ ಪುಣ್ಯ ದಿನವಾದ ಆದಿತ್ಯವಾರ ದೇವಸ್ಥಾನವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ …
-
ದಕ್ಷಿಣ ಕನ್ನಡ
ನಾಳೆ ಕಾರಿಂಜ ಕ್ಷೇತ್ರದಲ್ಲಿ ತಪೋನಿಧಿ ಬಾಬಾ ವಿಠಲ್ ಗಿರಿ ಮಹಾರಾಜ್ ರಿಗೆ ಭಕ್ತಮಹನೀಯರಿಂದ ಗುರುವಂದನೆ!! ಗುರುವರ್ಯರಿಗೆ ಗುರುವಂದನೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸಾವಿರ ಸಾವಿರ ಭಕ್ತ ಸಮೂಹ
ನಾಳೆ 27 ರಂದು ನಾಗಸಾಧು ಬಾಬಾ ವಿಠಲ್ ಗಿರಿ ಮಹಾರಾಜ್ ಅವರಿಗೆ ಕಾರಿಂಜ ದೇವಾಲಯದಲ್ಲಿ ನಾಗಸಾಧು ಭಕ್ತವೃಂದ ಮಂಗಳೂರು-ಉಡುಪಿ ವತಿಯಿಂದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ತನ್ನ ಬಾಲ್ಯದಿಂದಲೇ ರಾಷ್ಟೀಯ ಸ್ವಯಂ ಸೇವಕ ಸಂಘದಲ್ಲಿ ಗುರುತಿಸಿಕೊಂಡು, ಹಿಂದೂ ಧರ್ಮ-ಸಮಾಜ ರಕ್ಷಣೆಗಾಗಿ ತಮ್ಮನ್ನು ತಾವು …
-
ದಕ್ಷಿಣ ಕನ್ನಡ
ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಸತ್ಯ,ಧರ್ಮ ಮೈಗೂಡಿಸಿಕೊಂಡವನಿಗೆ ಭಯವಿಲ್ಲ -ಕನ್ಯಾಡಿ ಶ್ರೀ
ಸವಣೂರು: ಸತ್ಯ, ಧರ್ಮ ಮೈಗೂಡಿಸಿಕೊಂಡವನಿಗೆ ಎಂದೂ ಭಯವಿಲ್ಲ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಗುರುವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಸಂಪತ್ತು …
-
ದಕ್ಷಿಣ ಕನ್ನಡ
ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ
ಪುತ್ತೂರು : ದೇವಸ್ಥಾನ ಮತ್ತು ವೇದ ಗ್ರಂಥಗಳಿಂದ ಹಿಂದು ಧರ್ಮ ಸದಾ ಜಾಗೃತವಾಗಿದೆ ಎಂದು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕೀರಿ ಹೇಳಿದರು. ಬುಧವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ …
-
ದಕ್ಷಿಣ ಕನ್ನಡ
ಕರಾವಳಿಯಲ್ಲಿ ಮತ್ತೊಮ್ಮೆ ದೇವರ ಕಾರ್ಣಿಕ ಶಕ್ತಿಯ ಅನಾವರಣ | ಮನೆಯಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ದೇವರಿಗೆ ಹರಕೆ ಸಲ್ಲಿಸಿ ಹೊರಬರುವಷ್ಟರಲ್ಲಿ ಪತ್ತೆ !!
by ಹೊಸಕನ್ನಡby ಹೊಸಕನ್ನಡಕರಾವಳಿಯಲ್ಲಿ ದೈವ, ದೇವರಿಗೆ ಅದರದ್ದೇ ಆದ ಕಾರ್ಣಿಕ ಶಕ್ತಿಯಿದೆ. ಜನರಿಗೆ ಏನಾದರೊಂದು ತೊಂದರೆ ಆದಾಗ ದೈವ ದೇವರಿಗೆ ಹರಕೆ ಕಟ್ಟಿಕೊಂಡರೆ ಸಾಕು, ಕಷ್ಟಗಳು ಕೆಲಕ್ಷಣದಲ್ಲೇ ಪರಿಹಾರವಾಗಿದ್ದುಂಟು. ಈ ಸಾಲಿಗೆ ಸೇರಿದೆ ಉಪ್ಪಿನಂಗಡಿಯ ಈ ಘಟನೆ. ಉಪ್ಪಿನಂಗಡಿಯ ಉದ್ಯಮಿ ಸುಂದರ ಗೌಡ ಎಂಬವರ …
-
National
ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ ಉದ್ಘಾಟನೆ ನೆರವೇರಿತು !!
by ಹೊಸಕನ್ನಡby ಹೊಸಕನ್ನಡಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಾಲಯಗಳ ನಾಶ ಹೆಚ್ಚುತ್ತಿದೆ. ಈ ಹಿಂದೆ ಬಾಂಗ್ಲಾದಲ್ಲಿ ಪಾಕಿಸ್ತಾನ ಹೊಡೆದು ನಾಶಪಡಿಸಿದ್ದ ಕಾಳಿ ದೇವಾಲಯವನ್ನು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಇಂದು ಉದ್ಘಾಟನೆ ಮಾಡಿದ್ದಾರೆ. ಬಾಂಗ್ಲಾದೇಶದ ಢಾಕಾದಲ್ಲಿ 1971ರಲ್ಲಿ ಪಾಕಿಸ್ತಾನಿ ಪಡೆಗಳು ಧ್ವಂಸಮಾಡಿದ್ದ ಐತಿಹಾಸಿಕ ಶ್ರೀ ರಮಣ ಕಾಳಿ …
-
News
ದೇವಸ್ಥಾನಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಒಳಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಯುವಕ | ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಡಳಿತ ಮಂಡಳಿ
by ಹೊಸಕನ್ನಡby ಹೊಸಕನ್ನಡದೇಶದ 12 ಜ್ಯೋತಿರ್ಲಿಂಗಗಳಲ್ಲಿ ಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಇಂತಹ ದೇವಸ್ಥಾನಕ್ಕೆ ಮುಸ್ಲಿಂ ಯುವಕನೊಬ್ಬ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಮಹಾಕಾಳೇಶ್ವರ ದೇವಸ್ಥಾನಕ್ಕೆ ಬೇರೊಬ್ಬ ವ್ಯಕ್ತಿಯ ಗುರುತಿನ …
-
ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಸೋಮವಾರ ನಡೆಯಿತು. ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ವೈದಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ …
-
News
ಪುರಾತನ ದೇವಾಲಯವನ್ನೇ ಅಗೆದು ಧ್ವಂಸ ಮಾಡಿದ ದುಷ್ಕರ್ಮಿಗಳು!! ನಿಧಿಯಾಸೆಗೆ ಎದೆಯೆತ್ತರದ ಗುಂಡಿ ತೋಡಿದವರಿಗೆ ಸಿಕ್ಕಿದ್ದು ಏನು!??
ದುಷ್ಕರ್ಮಿಗಳ ತಂಡವೊಂದು ನಿಧಿಯ ಆಸೆಗಾಗಿ ದೇವಾಲಯವನ್ನೇ ಪುಡಿಗೈದ ಘಟನೆಯೊಂದು ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದ ಕೃಷ್ಣ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,ದೇವರ ಮೂರ್ತಿಯನ್ನು ಕಿತ್ತೆಸೆದು ಎದೆಯೆತ್ತರದ ಗುಂಡಿ ತೋಡಿ ದೇವಾಲಯವನ್ನೇ ಧ್ವಂಸಗೊಳಿಸಲಾಗಿದೆ. …
