Udupi: ನಟಿ ರಕ್ಷಿತಾ ಪ್ರೇಮ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
Temple
-
News
Tirupathi Temple: ತಿರುಪತಿ ದೇವಸ್ಥಾನದ 4 ಹಿಂದೂಯೇತರ ನೌಕರರ ಅಮಾನತು – ಕಾರಣ ನೀಡಿದ ತಿರುಪತಿ ದೇವಸ್ತಾನಂ ಮಂಡಳಿ
Tirupathi Temple: ತಿರುಮಲ ತಿರುಪತಿ ದೇವಸ್ಥಾನ (TTD) 4 ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
-
News
Tirupati Temple: ಚರ್ಚ್ ಪ್ರಾರ್ಥನೆಗೆ ಭೇಟಿ ನೀಡುತ್ತಿದ್ದ ಅಧಿಕಾರಿ – ತಿರುಪತಿ ದೇವಸ್ಥಾನ ಮಂಡಳಿಯಿಂದ ಅಮಾನತು
by V Rby V RTirupati Temple: ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರತಿ ಭಾನುವಾರ ಚರ್ಚ್ ಪ್ರಾರ್ಥನೆಗಳಿಗೆ ಹಾಜರಾಗುವ ಮತ್ತು “ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ” ಆರೋಪದ ಮೇಲೆ ಅದರ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ (ಎಇಒ) ಎ ರಾಜಶೇಖರ್ ಬಾಬು ಅವರನ್ನು ಅಮಾನತುಗೊಳಿಸಿದೆ.
-
News
Kukke Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಧ್ಯಕ್ಷರಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿ ಭೇಟಿ!
by V Rby V RKukke Subrahmanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
-
-
Vittla: ವಿಟ್ಲ (Vittla) ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ರವರ ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ.
-
Mandya: ಕಳ್ಳತನಕ್ಕಾಗಿ ಮುಸುಕು ಧರಿಸಿ ದೇವಾಲಯ ಪ್ರವೇಶಿಸಿದ ಕಳ್ಳ ಹುಂಡಿಗೆ ಕೈಮುಗಿದು ಕೃತ್ಯವೆಸಗದೆ ಬರಿಗೈಲಿ ವಾಪಸ್ ತೆರಳಿದ ಪ್ರಕರಣ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ.
-
Interesting
Temple: ಈ ದೇವಸ್ಥಾನದಲ್ಲಿ ಸಕ್ಕರೆ ಕಾಯಿಲೆ 5 ನಿಮಿಷದಲ್ಲಿ ವಾಸಿಯಾಗುತ್ತೆ! ಕಣ್ಣ ಮುಂದೆ ನಡೆಯುತ್ತೆ ಪವಾಡ!
by ಕಾವ್ಯ ವಾಣಿby ಕಾವ್ಯ ವಾಣಿTemple: ತಮಿಳುನಾಡಿನ ತಂಜಾವೂರು ನಗರದಿಂದ 26 ಕಿ. ಮೀ. ದೂರದಲ್ಲಿರುವ ಅಮ್ಮಪೆಟ್ಟಿ ಅಥವಾ ಅಮ್ಮಪೇಟೆ ಎಂಬ ಗ್ರಾಮದಲ್ಲಿ ನೆಲೆಸಿರುವ ವೀಣಿ ಕರುಂಬೇಶ್ವರ ದೇವಸ್ಥಾನದಲ್ಲಿ ಆಶ್ಚರ್ಯಕರ ಘಟನೆ ಪ್ರತಿನಿತ್ಯವೂ ನಡೆಯುತ್ತದೆ.
-
Tiruvananthapuram: ಕೇರಳದ ದೇಗುಲಗಳಲ್ಲಿ ಹಬ್ಬದ ಆಚರಣೆ ವೇಳೆ ಆನೆಗಳನ್ನು ಬಳಸುವ ಪದ್ಧತಿ ಬಗ್ಗೆ ಕೇರಳ ಹೈಕೋರ್ಟ್ ಜನವರಿಯಲ್ಲಿ ನೀಡಿದ್ದ ಆದೇಶದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
-
News
Renukaswamy Murder Case: ನನ್ನ ಮಗನನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿ-ರೇಣುಕಾಸ್ವಾಮಿ ತಂದೆ ಗೋಕರ್ಣದಲ್ಲಿ ಪ್ರಾರ್ಥನೆ
Renukaswamy Murder Case: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಗೊಳಗಾಗಿದ್ದ ಚಿತ್ರದುರ್ಗ ರೇಣುಕಾಸ್ವಾಮಿ ಕುಟುಂಬದವರು ಗೋಕರ್ಣಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ರೇಣುಕಸ್ವಾಮಿಗೆ ಮೋಕ್ಷ ಕರುಣಿಸುವಂತೆ ಪ್ರಾರ್ಥನೆ ಮಾಡಿರುವ ಕುರಿತು ವರದಿಯಾಗಿದೆ.
