Terror Attack: ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಹೈ ಪ್ರೊಫೈಲ್ ಭಯೋತ್ಪಾದಕರನ್ನು(Terrorist) ಹೊಂದಿರುವ ಹಲವಾರು ಜೈಲುಗಳು(Jail) ಭಯೋತ್ಪಾದಕರ ಗುರಿಯಾಗಿರಬಹುದು ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.
Terror attack
-
Shashi Tharoor: ‘ಯಾವುದೇ ದೇಶ ನೂರಕ್ಕೆ ನೂರು ಗುಪ್ತಚರ ಭದ್ರತೆಯನ್ನು ಹೊಂದಿರಲು ಸಾಧ್ಯವಿಲ್ಲ.
-
Terror Attack : ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಮನನೊಂದ ಮುಸ್ಲಿಂ ಶಿಕ್ಷಕರು, ತಮ್ಮ ಧರ್ಮವನ್ನೇ ತ್ಯಜಿಸುವುದಾಗಿ ಘೋಷಿಸಿದ್ದಾರೆ.
-
News
Kalaburagi : ರಸ್ತೆಗೆ ಪಾಕಿಸ್ತಾನ ಧ್ವಜ ಅಂಟಿಸಿದ ಬಜರಂಗದಳ ಕಾರ್ಯಕರ್ತರು – ಧ್ವಜ ತೆಗೆದು ‘ಪಾಕಿಸ್ತಾನ ಪ್ರೇಮ’ ಮೆರೆದ ಮಹಿಳೆಯರು
Kalaburagi : ಕಲಬುರಗಿಯಲ್ಲಿ ಬಜರಂಗದಳ ಕಾರ್ಯಕರ್ತರು ಪೆಹಲ್ಗಾಮ್ ದಾಳಿಯನ್ನು ವಿರೋಧಿಸಿ ಪಾಕಿಸ್ತಾನ ಧ್ವಜವನ್ನು ರಸ್ತೆಗೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
-
Terror Attack : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
Delhi: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ …
-
News
Madikeri: ಮಡಿಕೇರಿ: ಎಸ್.ಡಿ.ಪಿ.ಐ. ವತಿಯಿಂದ ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ!
by ಕಾವ್ಯ ವಾಣಿby ಕಾವ್ಯ ವಾಣಿMadikeri: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಮಾನವೀಯತೆಯ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಎಸ್.ಡಿ.ಪಿ.ಐ. ವತಿಯಿಂದ ಮಡಿಕೇರಿಯಲ್ಲಿ ನೆನ್ನೆ ರಾತ್ರಿ ಮೊಂಬತ್ತಿ ಬೆಳಗಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
-
LIC: ಪಹಲ್ಗಾಂ ದಾಳಿ ಸಂತ್ರಸ್ತರಿಗೆ ನೆರವಾಗುವ ಸಲುವಾಗಿ ಅವರ ಕ್ಲೈಂ ಸೆಟಲ್ಮೆಂಟ್ ನಿಯಮಗಳನ್ನು ಸಡಿಲಗೊಳಿಸಿರುವುದಾಗಿ ಎಲ್ಐಸಿ ಘೋಷಿಸಿದೆ.
-
New Delhi: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಗಡಿನಿಯಂತ್ರಣ ರೇಖೆ ಬಳಿ ಕಾರ್ಯಾಚರಿಸುತ್ತಿರುವ ಉಗ್ರರ ಅಡಗುತಾಣಗಳ ಪತ್ತೆ ಕಾರ್ಯವನ್ನು ಭಾರತ ಚುರುಕುಗೊಳಿಸಿದ್ದು, ಈ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ 42 ಉಗ್ರರ ಅಡುಗು ತಾಣಗಳು ಪತ್ತೆಯಾಗಿದೆ.
-
Pahalgam Terror Attack: “ಹಂದಿಗೆ ಲಿಪ್ಸ್ಟಿಕ್ ಹಚ್ಚಿದ್ರೂ ಅದು ಹೊಲಸು ತಿನ್ನುವ ತನ್ನ ಸ್ವಾಭಾವಿಕ ಬುದ್ಧಿ ಬಿಡುವುದಿಲ್ಲ” ಎಂದು ಹೇಳುವ ಮೂಲಕ ಅಮೆರಿಕದ ರಕ್ಷಣಾ ಇಲಾಖೆಯ ಮಾಜಿ ಅಧಿಕಾರಿ ಮೈಕೆಲ್ ರುಬಿನ್ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ.
