ಇತ್ತೀಚೆಗಂತೂ ದೇಶದಲ್ಲಿ ಭಯೋತ್ಪಾದಕಾ ಚಟುವಟಿಕೆಗಳು ತುಂಬಾನೇ ಹೆಚ್ಚುತ್ತಿದ್ದು, ಜನರನ್ನು ಸಾಕಷ್ಟು ಭಯಭೀತರನ್ನಾಗಿ ಮಾಡುತ್ತಿವೆ. ಅಲ್ಲದೆ ತಾವು ದಾಳಿ ಮಾಡುವುದಾಗಿ ಮುಂಚಿತವಾಗೇ ತಿಳಿಸಿ, ದಾಳಿ ನಡೆದಿದೆಯೇನೋ ಎಂಬಂತೆ ಭಯವನ್ನು ಹುಟ್ಟಿಸುವ ಚಾಳಿಯನ್ನೂ ಈ ನೀಚರು ಬೆಳೆಸಿಕೊಂಡಿದ್ದಾರೆ. ಕೆಲವು ಉಗ್ರ ಸಂಘಟನೆಗಳಿಗೆ ಇದೊಂದು ಹುಡುಗಾಟಿಕಯಂತೆ …
Tag:
