Hania Aamir: ಸಿಂಧೂ ನದಿ ನೀರ ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದ ಸುದ್ದಿಗಳ ಬೆನ್ನಲ್ಲೇ ಪಾಕಿಸ್ತಾನದ ಜನಪ್ರಿಯ ನಟಿ ಹನಿಯಾ ಆಮಿರ್ ಅವರಿಗೆ ಭಾರತೀಯ ಅಭಿಮಾನಿಗಳು ವಿಶೇಷ ಉಡುಗೊರೆಯನ್ನು ಕಳುಹಿಸಿದ್ದಾರೆ.
Terrorist attack
-
Shivamogga : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಉಗ್ರರು ಪ್ರವಾಸಿಗರ ಧರ್ಮವನ್ನು ಕೇಳಿ, ಮುಸ್ಲಿಮ್ ಅಲ್ಲದವರನ್ನು ಗುಂಡಿಕ್ಕಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿ ಬಂದಿದೆ.
-
News
Kashmir: ಝಿಪ್ ಲೈನ್ ನಲ್ಲಿದ್ದ ಪ್ರವಾಸಿಗನ ಕ್ಯಾಮರಾದಲ್ಲಿ ಉಗ್ರರ ದಾಳಿಯ ಭೀಕರ ದೃಶ್ಯ ಸೆರೆ!
by ಕಾವ್ಯ ವಾಣಿby ಕಾವ್ಯ ವಾಣಿKashmir: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಸಂಬಂಧಿಸಿದಂತೆ ಮತ್ತೊಂದು ಭಯಾನಕ ವಿಡಿಯೋ ಬಿಡುಗಡೆಯಾಗಿದೆ. ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಉಗ್ರರ ಪೈಶಾಚಿಕ ಕೃತ್ಯ ಸೆರೆಯಾಗಿದೆ.
-
China: : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
News
Marriage Cancelled: ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಮದುವೆ – ಗಡಿಯಲ್ಲಿ ವರನಿಗೆ ನೋ ಎಂಟ್ರಿ, ಮದುವೆ ಕ್ಯಾನ್ಸಲ್
Marriage Cancelled: ಭಾರತ ಮತ್ತು ಪಾಕಿಸ್ತಾನದ ಗಡಿಯನ್ನು ಬಂದು ಮಾಡಿರುವ ಕಾರಣ, ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಭಾರತೀಯ ಯುವಕನ ಮದುವೆಯೊಂದು ಮರೆತುಬಿದ್ದಿದೆ.
-
News
Mangaluru: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಸಮರ್ಥನೆ ಮಾಡಿ ಮಂಗಳೂರಿನಲ್ಲಿ ಫೇಸ್ಬುಕ್ ಪೇಜ್ನಲ್ಲಿ ಬರಹ; ಪ್ರಕರಣ ದಾಖಲು
Mangaluru: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ. ಇದರ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
PM Modi: ಭೂಮಿಯ ಕೊನೆಯ ಮೂಲೆಯಲ್ಲಿ ಅಡಗಿದ್ದರೂ ಭಯೋತ್ಪಾದಕರನ್ನು ಬಿಡುವುದಿಲ್ಲ; ಪ್ರಧಾನಿ ಮೋದಿ ಬಹಿರಂಗ ಎಚ್ಚರಿಕೆ
PM Modi: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮಣ್ಣಿನಿಂದ ಪಾಕಿಸ್ತಾನದಲ್ಲಿ ಕುಳಿತಿರುವ ಉಗ್ರರಿಗೆ ನೇರ ಸಂದೇಶವನ್ನು ನೀಡಿದರು.
-
PM Modi: ನಮ್ಮ ಸಾವು ಈ ರೀತಿ ಇರುತ್ತದೆ ಎಂದು ಊಹೆ ಕೂಡ ಮಾಡಲು ಸಾಧ್ಯವಿಲ್ಲ, ಆ ರೀತಿ ಉಗ್ರರನ್ನು ಹುಡುಕಿ ಹುಡುಕಿ ಸಾಯಿಸುತ್ತೇವೆ ಎಂದು ಬಿಹಾರದಲ್ಲಿ ಪ್ರಧಾನಿ ಮೋದಿ ಗುಡುಗಿದ್ದಾರೆ.
-
Delhi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಹಾಗೂ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
-
Indus Waters Treaty:: ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಮಾಯಕರನ್ನು ಬಲಿ ಪಡೆದು ಅಟ್ಟಹಾಸ ಮೆರೆದ ಬೆನ್ನಲ್ಲೇ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭದ್ರತಾ ಸಂಪುಟದ ಸಭೆ ನಡೆದಿದ್ದು ಪಾಕಿಸ್ತಾನದ ಮೇಲೆ ‘ಜಲಬಾಂಬ್’ ಶಾಕ್ ಕೊಡಲು ತೀರ್ಮಾನಿಸಿದೆ.
