Bengaluru : ಪುಲ್ವಾಮಾ ಅಟ್ಯಾಕ್ ಮಾತು ಮುನ್ನವೇ ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
Terrorist attack
-
Lahore: ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವೆ ಹೇಳಿದ್ದಾರೆ.
-
Pahalgam Attack: ಇವತ್ತು ಕೇಂದ್ರ ಸರ್ವ ಪಕ್ಷ ಸಭೆ ಕರೆದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದೆ.
-
Pahalgam Terrorist Attack: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಸ್ಥಳೀಯರ ಸಹಾಯದಿಂದ ದಾಳಿ ನಡೆದಿದೆ ಎನ್ನುವುದು ಎನ್ಐಎ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ.
-
BCCI: ಪುಲ್ವಾಮಾ ಅಟ್ಯಾಕ್ ಮಾತು ಮುನ್ನವೇ ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
-
Dakshina Kannada: ದಿನಾಂಕ 22.04.2025 ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.
-
Pehalgam Attack: : ಪುಲ್ವಾಮಾ ಅಟ್ಯಾಕ್ ಮಾತು ಮುನ್ನವೇ ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
-
Pehalgam Attack: ಕಾಶ್ಮೀರದ ಪಹಲ್ಗಾವ್ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಅಲ್ಲದೆ, ಬೆಂಗಳೂರಿನಲ್ಲಿ ನೆಲೆಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಭರತ್ ಭೂಷಣ್ (41) ಮೃತರಾಗಿದ್ದಾರೆ.
-
Jammu And Khasmir : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
-
PM Modi: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಿದ್ದಾರೆ.
