Air India: ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಸೋಮವಾರ ಪ್ರಯಾಣಿಕರಿಗೆ ಬೆದರಿಕೆ ಹಾಕಲಾಗಿದೆ.
Terrorist
-
Terrorist: ಕಾಂಗ್ರೆಸ್ ಪಕ್ಷವನ್ನು(Congress party) ಭಯೋತ್ಪಾದಕರು ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Prahalad joshi) ಅವರೇ ಭಯೋತ್ಪಾದಕರು ಎಂದು ಹುಬ್ಬಳ್ಳಿಯಲ್ಲಿ(Hubli) ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayiah) ತಿರುಗೇಟು ನೀಡಿದ್ದಾರೆ.
-
TTP: ಇಸ್ಲಾಮಾಬಾದ್: ಟಿಟಿಪಿ ಭಯೋತ್ಪಾದಕರು ಪಾಕಿಸ್ತಾನಿ ಸೇನೆಯನ್ನು ಮಂಡಿಯೂರಿಸಿ ಸೇನಾ ಅಧಿಕಾರಿಯ ಬಿಡುಗಡೆಗೆ ಬದಲಾಗಿ ಭಾರಿ ಮೊತ್ತವನ್ನು ಸುಲಿಗೆ ಮಾಡಿದ್ದಾರೆ.
-
News
Lucknow: ಪುಲ್ವಾಮ ದಾಳಿ ಇನ್ನೊಮ್ಮೆ ರೆಡಿಯಾಗಿ ಎಂದ ಮುಸ್ಲಿಂ ವಿದ್ಯಾರ್ಥಿ; ಟ್ವಿಟ್ಟರ್ನಲ್ಲಿ ಪೋಸ್ಟ್, ಕೇಸ್ ದಾಖಲು!!!
by Mallikaby MallikaLucknow: ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದು ವಿದ್ಯಾರ್ಥಿಯೋರ್ವ ಪೋಸ್ಟ್ ಮಾಡಿದ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಮಾಡಿದ ಈ ಪೋಸ್ಟ್ ವೈರಲ್ ಆಗಿದ್ದು, ದಿಯೋಬಂದ್ ಪೊಲೀಸರು ವಿದ್ಯಾರ್ಥಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಎಟಿಎಸ್ (ಭಯೋತ್ಪಾದನಾ ನಿಗ್ರಹ …
-
NationalNewsದಕ್ಷಿಣ ಕನ್ನಡಬೆಂಗಳೂರು
Mangaluru: ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಮೇಜರ್ ಪದೋನ್ನತಿಗೆ ಕಾಯುತ್ತಿದ್ದರು ! ಏಕೈಕ ಮಗನನ್ನು ಭಾರತ ಮಾತೆಗೆ ಅರ್ಪಿಸಿದ ಎಂಆರ್ಪಿಎಲ್ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್
Mangaluru : ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಹೋರಾಡಿ ಹುತಾತ್ಮರಾದ ಅಧಿಕಾರಿಗಳಲ್ಲಿ 63 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ (29) ಅವರು ಎಂಆರ್ಪಿಎಲ್ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ …
-
latestNationalNewsದಕ್ಷಿಣ ಕನ್ನಡ
Terror attack in rajouri: ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕ ದಾಳಿ!! ಮಂಗಳೂರಿನ ಯೋಧ ಹುತಾತ್ಮ
Terror attack in rajouri: ಕಾಶ್ಮೀರದ ರಜೋರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ(Terrorist attack in rajouri) ಮಂಗಳೂರು ಸುರತ್ಕಲ್ ನ ಯೋಧ ಮಡಿದ ಬಗ್ಗೆ ಸೇನೆ ಮೂಲಗಳು ಮಾಹಿತಿ ನೀಡಿದೆ. ಭಯೋತ್ಪಾದಕರೊಂದಿಗೆ ನಡೆದ ಕಾಳಗದಲ್ಲಿ ಸುರತ್ಕಲ್ ನ ಹಿರಿಯ ರಾಷ್ಟ್ರಪತಿ ಸ್ಕೌಟ್ …
-
ದಕ್ಷಿಣ ಕನ್ನಡ
Mangalore Cooker Bomb Blast: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್.ಐ.ಎ!! ಭಯಾನಕ ಸತ್ಯಾಂಶ ಬಯಲು!!!
by Mallikaby Mallikaಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ(Mangalore Cooker Bomb Blast) ಸಂಬಂಧಿಸಿ ಈತ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಈತನ ಹೆಸರೇ ಅರಾಫತ್ ಆಲಿ.
-
ದುಬೈ ಹಾಗೂ ಇತರೆ ದೇಶಗಳಲ್ಲಿರುವ ಕೆಲವರು, ಭಾರತದಲ್ಲಿ ಭಯೋತ್ಪಾದನೆ ಪ್ರಚೋದಿಸಿ ಶಾಂತಿ ಕದಡಲು ಸಂಚು ರೂಪಿಸುವ ಮಾಹಿತಿ ಬೆಳಕಿಗೆ ಬಂದಿದೆ.
-
-
latestNational
Manipura: ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ : ಕಮಾಂಡೋ ಕಾರ್ಯಾಚರಣೆಗೆ 8 ಗಂಟೆಯಲ್ಲಿ 40 ಮಂದಿ ಎನ್ಕೌಂಟರ್!! ಇಲ್ಲಿದೆ ಪ್ರಕರಣದ ಸಂಪೂರ್ಣ ವಿವರ
by ಹೊಸಕನ್ನಡby ಹೊಸಕನ್ನಡManipur Violence : ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.
