ಕುಕ್ಕರ್ ಬಾಂಬ್ ಸ್ಪೋಟ (Mangalore cooker blast) ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ (ISIS) ಹೊತ್ತುಕೊಂಡಿದೆ ಎಂದು ವರದಿ ತಿಳಿಸಿದೆ.
Terrorist
-
InternationallatestNews
Contraceptive pills : ಗರ್ಭ ನಿರೋಧ ಗುಳಿಗೆ ಔಷಧಗಳ ಮಾರಾಟದ ಮೇಲೆ ನಿಷೇಧ
by Mallikaby MallikaContraceptive pills: ಇಂಥ ಔಷಧಗಳು, ಮಾತ್ರೆಗಳ ಮೂಲಕ ಪಾಶ್ಚಿಮಾತ್ಯ ದೇಶಗಳು ಮುಸ್ಲಿಂ ಸಮುದಾಯದ (Muslim community) ಜನಸಂಖ್ಯೆಯನ್ನು ಅವನತಿಗೊಳಿಸುವ ಪಿತೂರಿಯನ್ನು ನಡೆಸಿದೆ ಎಂದು ಉಗ್ರರ ಸರ್ಕಾರ ಹೊಸ ವಾದ ಮಂಡಿಸಿದೆ.
-
ದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಬೆನ್ನಲ್ಲೇ ಇತ್ತೀಚೆಗೆ ಆರೀಫ್ …
-
ನವದೆಹಲಿ : 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರನ್ನು ಕೊಲ್ಲಲಾಗಿದೆ, 11 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. 2022ರಲ್ಲಿ ಕಾಶ್ಮೀರದಲ್ಲಿ 125 ಭಯೋತ್ಪಾದಕರು ಉಗ್ರ …
-
Karnataka State Politics Updates
ಪ್ರಜ್ಞಾ ಸಿಂಗ್ ಒಬ್ಬಳು ಭಯೋತ್ಪಾದಕಿ, ಕಟೀಲ್ ಒಬ್ಬ ವಿದೂಷಕ! ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದ ಹರಿಪ್ರಸಾದ್
by ಹೊಸಕನ್ನಡby ಹೊಸಕನ್ನಡಬಿಜೆಪಿ ಕುರಿತು ಹೇಳಿಕೆ ನೀಡುವುದರ ಮೂಲಕ ಇತ್ತೀಚೆಗೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಇದೀಗ ಮತ್ತೊಂದು ಹೇಳಿಕೆಯ ಮೂಲಕ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ …
-
News
ಲೋಕಸಭಾ ಚುನಾವಣೆಗೂ ಮುನ್ನ ಅಯೋಧ್ಯೆ ರಾಮ ಮಂದಿರದ ಮೇಲೆ ಬಾಂಬ್ ದಾಳಿ! ಹೊಂಚು ಹಾಕಿ ಕುಳಿತಿವೆ ಪಾಕಿಸ್ತಾನಿ ಉಗ್ರ ಸಂಘಟನೆಗಳು!!
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯವಾಗಿ ನಿರ್ಮಾಣವಾಗುತ್ತಿರುವ ಮಂದಿರವು 2024ರ ಜನವರಿ 1 ರಿಂದ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಲಿದೆ ಎಂದು ಕೇಂದ್ರ ಸರಕಾರವು ಹೇಳಿದ ಬೆನ್ನಲ್ಲೇ ಇದೀಗ ರಾಮ ಮಂದಿರಕ್ಕೆ ಸಂಬಂಧಪಟ್ಟಂತೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದೆ. ಹೌದು ಕೇಂದ್ರ ಸರ್ಕಾರವು ಮಂದಿರವು …
-
ದಕ್ಷಿಣಕನ್ನಡ : ಕರಾವಳಿ ಜನರು ʻಸಂದೇಹಾಸ್ಪದ ಉಗ್ರ ಚಟುವಟಿಕೆ ಕಂಡ ಕೂಡಲೇ ಜಾಗೃತʼರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಕೆ ಸಂದೇಶ ನೀಡಿದ್ದಾರೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಬೆನ್ನಲ್ಲೇ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ …
-
latestNewsಉಡುಪಿದಕ್ಷಿಣ ಕನ್ನಡ
ಉಡುಪಿಯಲ್ಲೂ ಶಾರೀಕ್ ಹೆಜ್ಜೆ| ಕೃಷ್ಣ ನಗರಿಯಲ್ಲಿ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ?!
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ …
-
ಇತ್ತೀಚಿನ ದಿನಗಳಲ್ಲಿ ದೇಶ ವಿರೋಧಿ ಚಟವಟಿಕೆಗಳಲ್ಲಿ ತೊಡಗಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ಎಗ್ಗಿಲ್ಲದೆ ನಡೆಯುತ್ತಿದ್ದು, ಭಯೋತ್ಪಾದಕರ , ಉಗ್ರ ಸಂಘಟನೆಗಳ ಹೆಡೆ ಮುರಿಕಟ್ಟಲು ಎನ್ಐಎ ಮುಂದಾಗಿದೆ. ಭಯೋತ್ಪಾದಕರು, ಗ್ಯಾಂಗ್ಸ್ಟರ್ಗಳು ಮತ್ತು ಮಾದಕ ವಸ್ತು ಸಾಗಣೆದಾರರ ನಡುವೆ ಸಂಪರ್ಕ ಏರ್ಪಡುತ್ತಿರುವ …
-
latestNews
BIGG BREAKING NEWS : ಹಲವೆಡೆ ಬಾಂಬ್ ಬ್ಲಾಸ್ಟ್ ಪ್ಲ್ಯಾನ್ , ಉಗ್ರ ಸಂಘಟನೆಯೊಂದಿಗೆ ಸಂಪರ್ಕ | ಮಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!!!
ಮಂಗಳೂರು : ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಅನ್ಸರ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಅಜ್ಞಾತ ಸ್ಥಳದಲ್ಲಿಟ್ಟುಕೊಂಡು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. …
