ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರಿಂದ ಮಾಹಿತಿ ತಿಳಿದುಬಂದಿದೆ. ವರದಿ ಪ್ರಕಾರ, …