ಭಾರತೀಯ ಮಿಲಿಟರಿಯು ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅವಿವಾಹಿತ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಮೂಲಕ …
Tag:
