Thawar Chand Gehlot: ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿದಂತೆ 32 ಮಸೂದೆಗಳಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawar Chand Gehlot) ಅವರು ಸಹಿ ಹಾಕಿದ್ದಾರೆ.
Tag:
Thawar Chand Gehlot
-
Nadoja: ರಾಜ್ಯದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿ ಹಬ್ಬದಲ್ಲಿ( ಘಟಿಕೋತ್ಸವ) ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರು ಪ್ರದಾನ ಮಾಡಿದ್ದಾರೆ.
-
Thawar Chand Gehlot: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸು ಕಳುಹಿಸಿದ್ದಾರೆ.
-
Karnataka State Politics Updates
Karnataka Legislature Session: ಪಂಚ ಯೋಜನೆಗಳನ್ನು ಸಮರ್ಥಿಸಿ, ಕೇಂದ್ರದ ವಿರುದ್ಧ ಗುಡುಗಿದ ಗೆಹ್ಲೋಟ್!! ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ ಎಂದ ಬೊಮ್ಮಾಯಿ!!
by ಹೊಸಕನ್ನಡby ಹೊಸಕನ್ನಡಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಆದರೆ ಈ ಭಾಷಣ ಹಲವು ಕುತೂಹಲಗಳಿಗೆ ಕಾರಣವಾಗಿದೆ.
