Kumbh Mela: ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿರುವ ಕುಂಭ ಮೇಳಕ್ಕೆ (Kumbh Mela) ಉತ್ತರ ಪ್ರದೇಶ ಸಜ್ಜಾಗಿದೆ. ಮದುವಣಗಿತ್ತಿಯಂತೆ ಇಡೀ ರಾಜ್ಯ ಸಿಂಗಾರಗೊಂಡಿದೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು, ಯಾತ್ರಿಕರು ಆಗಮಿಸುತ್ತಿದ್ದಾರೆ.
Tag:
