CM Siddaramiah : ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
Tag:
