Karanataka: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೆಹೆಂದಳೆ ಎಂಬಾಕೆ ಶೇಕಡಾ 91.8 % ದೊಂದಿಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ.
Tag:
the state
-
News
Forest Dept: ‘ಕಾಡುಗಳಲ್ಲಿ ಜಾನುವಾರು ಮೇಯಿಸುವಂತಿಲ್ಲ’ ಆದೇಶ- ಸ್ಥಳೀಯರಿಗೆ ಬೇಡ ಆತಂಕ, ಹೊರ ರಾಜ್ಯದ ದನಕರುಗಳಿಗೆ ಮಾತ್ರ ನಿಷೇಧ ಎಂದ ಸಚಿವ ಈಶ್ವರ್ ಖಂಡ್ರೆ!!
Forest Dept: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದರು.
