Theft case: ಹಾವೇರಿ ಯತ್ತಿನಹಳ್ಳಿ ಹೊಸ ಬಡಾವಣೆಯ ರಸ್ತೆ ಬದಿಯ ಕಾಲುವೆಯಲ್ಲಿ 10 ಮತಪೆಟ್ಟಿಗೆಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಿ ವ್ಯಾಪಾರಿ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುತ್ತಲ ರಸ್ತೆಯ ವಿಜಯನಗರ ಬಡಾವಣೆಯ ಸಂತೋಷ ಮಾಳಗಿ, ಯತ್ತಿನಹಳ್ಳಿಯ ಗಣೇಶ ಹರಿಜನ, …
Tag:
