Puttur: ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ಗಳನ್ನು ಕದ್ದು ತಪ್ಪಿಸಲು ಯತ್ನ ಮಾಡಿದ ಸಂದರ್ಭ ಪೊಲೀಸರು ಕಳ್ಳನನ್ನು ಅರುಣಾ ಚಿತ್ರಮಂದಿರದ ಬಳಿ ಹಿಡಿದಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
Theft
-
Mandya: ಕಳ್ಳತನಕ್ಕಾಗಿ ಮುಸುಕು ಧರಿಸಿ ದೇವಾಲಯ ಪ್ರವೇಶಿಸಿದ ಕಳ್ಳ ಹುಂಡಿಗೆ ಕೈಮುಗಿದು ಕೃತ್ಯವೆಸಗದೆ ಬರಿಗೈಲಿ ವಾಪಸ್ ತೆರಳಿದ ಪ್ರಕರಣ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ.
-
Uppinangady: ಬೈಕ್ ನಲ್ಲಿ ಬಂದ ಸವಾರರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ದಾರಿ ಕೇಳುವ ನೆಪದಲ್ಲಿ ತಡೆದು, ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.
-
Ujire: ಉಜಿರೆ: ಬೈಕನ್ನು ನಿಲ್ಲಿಸಿ ತನ್ನ ಕಚೇರಿ ಕೆಲಸಕ್ಕೆ ತೆರಳಿದ್ದ ಸಿವಿಲ್ ಇಂಜಿನಿಯರ್ ಒಬ್ಬರ ಬುಲೆಟ್ ಬೈಕನ್ನು ಹಾಡು ಹಗಲೇ ಚಾಲಾಕಿ ಕಳ್ಳನೊಬ್ಬ ಚಾಣಾಕ್ಷತೆಯಿಂದ ಕದ್ದುಪರಾರಿಯಾದ ಘಟನೆ ಉಜಿರೆ ಪೇಟೆಯಲ್ಲಿ 31ರಂದು ನಡೆದಿದೆ.
-
News
Dharmasthala: ಧರ್ಮಸ್ಥಳ: ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ!
by ಕಾವ್ಯ ವಾಣಿby ಕಾವ್ಯ ವಾಣಿDharmasthala: ಧರ್ಮಸ್ಥಳಕ್ಕೆ (Dharmasthala) ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.
-
Theft: ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ವಿವಿಧ ಕಡೆ ಕಳ್ಳತನ ಪ್ರಕರಣದಲ್ಲಿ ತೊಡಗಿಕೊಂಡಿದ್ದ ಕಳ್ಳ, ಸರಿ ಸುಮಾರು 260 ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಅಂತರಾಜ್ಯ ಕುಖ್ಯಾತ ಮನೆಗಳ್ಳನನ್ನು ಕಲಬುರಗಿ ಪೊಲೀಸರು ಬಂಧನ ಮಾಡಿರುವ ಘಟನೆ ನಡೆದಿದೆ.
-
Crime: ವೃದ್ಧ ತಂದೆ-ತಾಯಿ ಯಾತ್ರೆಗೆ ಹೋದ ಸಮಯ ನೋಡಿಕೊಂಡು ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಮಗಳನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್.ಶೋಭಾ (36) ಬಂಧಿತೆ.
-
Rajasthan: ಇಲ್ಲಿನ ಜಾಹಿರಾ ಎಂಬ ಗ್ರಾಮದಲ್ಲಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿ, ಪಾದವನ್ನು ಕತ್ತರಿಸಿ, 2 ಕೆ.ಜಿ. ತೂಕದ ಬೆಳ್ಳಿ ಗೆಜ್ಜೆಯನ್ನು ಕದ್ದೊಯ್ದ ಭೀಕರ ಘಟನೆ ನಡೆದಿದೆ.
-
Madikeri: ಬೆಲೆಬಾಳುವ ವಸ್ತುಗಳೇ ಇವನ ಟಾರ್ಗೆಟ್. ಸಮಯ, ಸಂದರ್ಭ ನೋಡಿಕೊಂಡು ಶಾಪ್ ಗಳಿಗೆ ಹೋಗ್ತಾನೆ! ಶಾಪ್ ನಲ್ಲಿ ಅಪ್ಪಟ ಗ್ರಾಹಕನಂತೆ ವರ್ತಿಸಿ ಬೆಲೆ ಬಾಳುವ ವಸ್ತುವನ್ನು ಖರೀದಿಸ್ತಾನೆ.
-
Crime
Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
