D Boss: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಭೀಕರ ಹೊಡೆತಗಳಿಂದ ಚಿತ್ರಹಿಂಸೆ ಅನುಭವಿಸಿ ಕೊಲೆಗೀಡಾದ ರೇಣುಕಾಸ್ವಾಮಿಯವರ ಚಿತ್ರದುರ್ಗದ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಾಗಿರಲು ಬಿಡದ ಡೆವಿಲ್ ಗ್ಯಾಂಗ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಹೌದು, ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ …
Tag:
