Puttur: ಎಂಟು ಸಾವಿರ ರೂಪಾಯಿ ಮೌಲ್ಯದ 10 ಕೆಜಿಯ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾದ ಪುತ್ತೂರು (Puttur) , ಕಬಕ ನಿವಾಸಿ ಸಂಶುದ್ದೀನ್ ಅಲಿಯಾಸ್ ಸಂಶು (ವ 50) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
Thief
-
News
Hukkeri Police Station: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಗೋ ಕಳ್ಳರ ಬಳಿ ಲಂಚ ಪಡೆದ ಆರೋಪ: ಪಿಎಸ್ಐ ಅಮಾನತು
by V Rby V RHukkeri Police Station: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
-
Mandya: ಕಳ್ಳತನಕ್ಕಾಗಿ ಮುಸುಕು ಧರಿಸಿ ದೇವಾಲಯ ಪ್ರವೇಶಿಸಿದ ಕಳ್ಳ ಹುಂಡಿಗೆ ಕೈಮುಗಿದು ಕೃತ್ಯವೆಸಗದೆ ಬರಿಗೈಲಿ ವಾಪಸ್ ತೆರಳಿದ ಪ್ರಕರಣ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ.
-
News
Mangaluru: ಮಂಗಳೂರು: ಕೊರಗಜ್ಜ ಗುಡಿಯಲ್ಲಿ ಕೈಮುಗಿದು ಹುಂಡಿಯನ್ನೇ ಕದ್ದೊಯ್ದ ಖದೀಮ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ನಗರದ ಮೇರಿಹಿಲ್ನಲ್ಲಿ ಕೊರಗಜ್ಜನ ಕಟ್ಟೆಗೆ ಬಂದ ಕಳ್ಳ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿ, ನಂತರ ಕಟ್ಟೆಗೆ ಒಂದು ಸುತ್ತು ಬಂದಿದ್ದಾನೆ.
-
Puttur: ಹಾಡ ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ.
-
Crime: ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿದ ಕಿಲಾಡಿ ಕಳ್ಳನನ್ನು ಕೆ ಆರ್ ಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Putturu : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿಗೂ ದೈವಗಳ ಕಾರಣಿಕ ನಡೆಯುತ್ತದೆ. ದೇವರಿಗಿಂತಲೂ ಇಲ್ಲಿ ದೈವಗಳ ಆರಾಧನೆ ಹೆಚ್ಚು. ಇಂದಿಗೂ ಇಲ್ಲಿ ನ್ಯಾಯ ಅನ್ಯಾಯಗಳನ್ನು ಅಳೆದು ತೂಗಿ ನೋಡುವುದು ದೈವಗಳೇ.
-
Puducherry: ಇಂದು ವಿಚಿತ್ರ ರೀತಿಯ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳ್ಳರ ಪ್ಲಾನಿಗೆ ನಿಜಕ್ಕೂ ಸಲಾಂ ಹೊಡೆಯಬೇಕು ಎನಿಸುತ್ತದೆ. ಅಂತೆಯೇ ಇದೀಗ ಮತ್ತೊಂದು ಇಂಥದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು ಕಳ್ಳನೊಬ್ಬ ತನ್ನ ಮೈಯೊಳಗೆ 120 ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಸಿಕ್ಕಿಬಿದ್ದಿದ್ದಾನೆ. …
-
Patna: ಹಾಡಹಗಲೇ ಪೊಲೀಸ್ನವರು ಇರುವ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ನಡೆದಿದೆ. ಪೊಲೀಸರು ತಮ್ಮ ತಮ್ಮ ಕೆಲಸದಲ್ಲಿ ಮಗ್ನರಾಗಿರುವಾಗ ಆರು ಮಂದಿ ಮಹಿಳೆಯರು ಪೊಲೀಸ್ ಠಾಣೆಗೆ ಎಂಟ್ರಿ ನೀಡಿದ್ದು, ನಂತರ ಪೊಲೀಸರು ವಶಪಡಿಸಿಕೊಂಡಿದ್ದ ಮದ್ಯದ ಬಾಟಲಿ ಸ್ಟೋರ್ರೂಂನಲ್ಲಿದ್ದು, ಅಲ್ಲಿದ ಹದಿನಾರು ಮದ್ಯದ …
-
Bengaluru: ಜಸ್ಸಿ ಅಗರ್ವಾಲ್ ಉದ್ಯೋಗಕ್ಕಾಗಿ ನೋಯ್ದಾದಿಂದ ಬೆಂಗಳೂರಿಗೆ ಬಂದಿದ್ದು ಕೋವಿಡ್ ಸಮಯದಲ್ಲಿ ತನ್ನ ಕೆಲಸವನ್ನು ಕಳೆದುಕೊಂಡಿದ್ದಳು.
