ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ವಿಧವಿಧವಾದ ಯೋಚನೆಗಳೊಂದಿಗೆ ವಂಚನೆಗೆ ಇಳಿಯುತ್ತಿದ್ದಾರೆ ಅದಷ್ಟೇ ಜಾಗೃತ ವಹಿಸಿದರು ವಂಚನೆಗೊಳಗಾಗುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದೆ ಅದರಂತೆ ಇಲ್ಲೊಂದು ಕಡೆ ಪಾರ್ಸಲ್ ಎಂದು ಮನೆಯೊಳಗೆ ನುಗ್ಗಿದ ಹವಾ ಮಾಡಿದ್ದು ಕಳ್ಳತನದ ಕೆಲಸ. ಇಂತಹದೊಂದು ಘಟನೆ …
Tag:
