ಕಳ್ಳತನದ ಫೀಲ್ಡ್ ಗೆ ಇಳಿಯುವವರು ಭಾರಿ ಖತರ್ನಾಕ್ ಆಗಿರುತ್ತಾರೆ. ನಾಜೂಕಾಗಿ ಯಾವ ರೀತಿಯಲ್ಲಿ ಕಳ್ಳತನ ಮಾಡುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಕಷ್ಟವೇ ಸರಿ. ಅಂತೆಯೇ ಇತ್ತೀಚಿನ ದಿನಗಳಲ್ಲಿ ಅಂತಹುದೇ ಒಂದು ವಿಚಿತ್ರ ಕಳ್ಳತನದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಳ್ಳತನದ …
Thief
-
ನೆಲ್ಯಾಡಿ: ಕಳೆದ ನವಂಬರ್ ತಿಂಗಳಿನಲ್ಲಿ ನೆಲ್ಯಾಡಿ ಪೇಟೆಯಲ್ಲಿ ನಡೆದ ಸರಣಿ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿ ನಿವಾಸಿ ಈರಣ್ಣ ಬಂಧಿತ ಆರೋಪಿ.2021ರ ನ.9ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ ಮೆಡಿಕಲ್, ಸಾಯಿ …
-
News
ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ಸೊತ್ತುಗಳನ್ನು ಕಂಡು ಬೆಚ್ಚಿಬಿದ್ದ ಕಳ್ಳರು !! | ಅಷ್ಟಕ್ಕೂ ಆ ಮನೆಯಲ್ಲೇನಿತ್ತು ಗೊತ್ತಾ !??
ಕಳ್ಳತನ ಮಾಡಲು ತೆರಳಿದ್ದ ಕಳ್ಳರ ಗುಂಪೊಂದು ಮನೆಯಲ್ಲಿದ್ದ ಸೊತ್ತುಗಳನ್ನು ಕಂಡು ಹೌಹಾರಿದೆ. ಅಂದಹಾಗೆ ಅಂತಹದ್ದೇನಿತ್ತು ಗೊತ್ತಾ ಆ ಮನೆಯಲ್ಲಿ?? ಅಲ್ಲಿದ್ದದ್ದು ಬೇರೇನೂ ಅಲ್ಲ…ಗ್ರೇನೇಡ್, ಮದ್ದುಗುಂಡುಗಳು !! ಹೌದು. ಕಳ್ಳರ ತಂಡವೊಂದು ಮನೆಯೊಂದಕ್ಕೆ ಕನ್ನ ಹಾಕಲು ತೆರಳಿದ್ದಾಗ ಆ ಮನೆಯ ಶೌಚಾಲಯದಲ್ಲಿದ್ದ ಗ್ರೇನೇಡ್, …
-
News
ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ನಿಂದ 21,000 ರೂ. ಕದ್ದ ವಿದ್ಯಾರ್ಥಿನಿ !! | ಖತರ್ನಾಕ್ ಹುಡುಗಿಯ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳು ಕಳ್ಳತನದಲ್ಲಿ ತೊಡಗಿರುವ ಕೆಲ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ಗೆ ಎಂಟ್ರಿ ಕೊಟ್ಟ ವಿದ್ಯಾರ್ಥಿನಿಯೊಬ್ಬಳು 21 ಸಾವಿರ ರೂಪಾಯಿ ನಯವಾಗಿಯೇ ಎಗರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ನೆಯ್ಯತಿಂಕರದಲ್ಲಿರುವ ಮೂಕಾಂಬಿಕ …
-
News
ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ಮಹಾನ್ ಕಳ್ಳನಾದ ತಂದೆ !! | ಮಕ್ಕಳ ಐಷಾರಾಮಿ ಜೀವನಕ್ಕೆ ಮನೆಗಳ್ಳತನ ಮಾಡುತ್ತಿದ್ದಾತ ಕೊನೆಗೂ ಪೊಲೀಸ್ ಬಲೆಗೆ
ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಸಾಕಲು ತಂದೆ ಹಗಲಿರುಳು ದುಡಿಯುತ್ತಾನೆ. ಹೀಗಿರಲು ಇಲ್ಲೊಬ್ಬ ತಂದೆ ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ದೊಡ್ಡ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಹೋಗಿ ಕೋಲಾರ ಮೂಲದ ಸಂತೋಷ್ ಕಳ್ಳತನಕ್ಕೆ ಕೈಹಾಕಿ ಸಿಕ್ಕಿಬಿದ್ದಿದ್ದಾನೆ. …
-
ಕಳ್ಳತನ ಮಾಡಲು ಕಳ್ಳರು ಏನು ಬೇಕಾದರೂ ಮಾಡುತ್ತಾರೆ. ಎಂತಹ ಉಪಾಯಗಳನ್ನಾದರೂ ಜಾರಿಗೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಅಂತೆಯೇ ಇಲ್ಲಿ ಪುರುಷರ ಬಟ್ಟೆಗಳನ್ನು ಧರಿಸಿ ಕಳ್ಳತನ ಮಾಡಲು ತೆರಳಿದ್ದ 24 ವರ್ಷದ ಯುವತಿಯೋರ್ವಳು ಸಿಕ್ಕಿಬಿದ್ದಿದ್ದು, ಮುಂಬೈನ ಸಹರ್ ನಲ್ಲಿ ಪೊಲೀಸರು ಆಕೆಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. …
-
ದಕ್ಷಿಣ ಕನ್ನಡ
ಮಂಗಳೂರು: ಕಳ್ಳನನ್ನು ಹಿಡಿಯಲು ಬೆನ್ನಟ್ಟಿದ ಪೊಲೀಸ್ ಪೇದೆಗೆ ಚೂರಿ ಇರಿತ!! ಕಿಡಿಗೇಡಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದ
ಮಂಗಳೂರು: ಕಳ್ಳನನ್ನು ಹಿಡಿಯಲು ಮುಂದಾದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕಳ್ಳ ಚೂರಿ ಇರಿದು ಪರಾರಿಯಾದ ಘಟನೆಯು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಬಂದರು ಠಾಣಾ ಹೆಡ್ ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಯೇನಪೋಯ ಖಾಸಗಿ …
-
ಮಂಗಳೂರು: ಇತ್ತೀಚೆಗೆ ನಗರದಲ್ಲಿ ಹಾಡುಹಗಲಲ್ಲೇ ಮೊಬೈಲ್ ಫೋನ್ ಕದ್ದ ಪ್ರಕರಣದ ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸ್ ಅಧಿಕಾರಿಯೊಬ್ಬರ ಕರ್ತವ್ಯ ಪ್ರಜ್ಞೆಯ ಕುರಿತಂತೆ ವೈರಲ್ ಆಗಿರುವ ವೀಡಿಯೋ ಮಾಡಿರುವ ಟವಿ 9 ವರದಿಗಾರ ಮತ್ತು ಪತ್ರಕರ್ತರ ಸಂಘದ ಸದಸ್ಯ ಪೃಥ್ವಿರಾಜ್ ಬೊಮ್ಮನಹಳ್ಳಿ ಅವರನ್ನು …
-
ದಕ್ಷಿಣ ಕನ್ನಡ
ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಿನಿಮೀಯ ಸ್ಟೈಲ್ ನಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್ | ಪೊಲೀಸ್ ನ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆಗಳ ಮಹಾಪೂರ
ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಕಳ್ಳನನ್ನು ಕಂಡ ಪೊಲೀಸ್ ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಕೇವಲ 10 ನಿಮಿಷದಲ್ಲಿ ಹಿಡಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಜಿ.ಕೆ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ನಗದು ಹಾಗೂ ಸೊತ್ತುಗಳು ಕಳ್ಳರ ಪಾಲು
ಬೆಳ್ತಂಗಡಿಯ ಅಯ್ಯಪ್ಪ ಗುಡಿ ಬಳಿ ಇರುವ ಜಿ.ಕೆ.ಟ್ರೇಡರ್ಸ್ ಗೆ ಕಳ್ಳರು ಶಟರ್ ಮುರಿದು ಒಳ ನುಗ್ಗಿದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ …
