Crime: ಪಕ್ಕದ ಮನೆಯಲ್ಲಿಯೇ ಚಿನ್ನಾಭರಣ ದೋಚಿ ಮಗುಮ್ಮಾಗಿದ್ದ ಮೂವರು ಆರೋಪಿಗಳನ್ನು ಜೆ.ಜೆ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ
Thiefs
-
latest
ಅಸಲಿ ಚಿನ್ನವನ್ನು ನಕಲಿ ಎಂದು ಭಾವಿಸಿ ತಿಪ್ಪೆಗೆಸೆದ ಕಳ್ಳರು! ಕದ್ದ ಚಿನ್ನವನ್ನು ತಿಪ್ಪೆಗೆಸೆಯಲು ಕಾರಣವೇನು ಗೊತ್ತೆ?
ಚಿನ್ನದಂತೆ ಹೊಳೆಯುವ ಯಾವ ವಸ್ತುವನ್ನಾದರೂ ಕೂಡ ನಾವುಗಳು ಇದು ಚಿನ್ನವೋ, ಅಲ್ಲವೋ ಎಂದು ಒಮ್ಮೆಯಾದರೂ ಪರೀಕ್ಷಿಸುತ್ತೇವೆ. ಆದರೆ ಇಲ್ಲೊಂದು ಕಳ್ಳರ ತಂಡ ಕದ್ದ ಅಸಲಿ ಚಿನ್ನವನ್ನೇ ನಕಲಿ ಎಂದು ಭಾವಿಸಿ ತಿಪ್ಪೆಗೆ ಬಿಸಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕುವೆಂಪುನಗರದ ಮನೆಯೊಂದಕ್ಕೆ …
-
ದಕ್ಷಿಣ ಕನ್ನಡ
ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!!
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಒಂದು ವಿಚಿತ್ರ ಸನ್ನಿವೇಶದಲ್ಲಿ ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ ಹೀಗೆ ಕಾರವಾರದ ರೈಲ್ವೆ …
-
ಮಠದ ಬಾಗಿಲು ಮುರಿದು ಗರ್ಭಗುಡಿಯ ಸ್ಫಟಿಕ ಲಿಂಗವೊಂದನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಹಿರೇಮಠದಲ್ಲಿ ನಡದಿದೆ. ಸ್ಫಟಿಕ ಲಿಂಗವು ಒಟ್ಟು 13 ಇಂಚು ಉದ್ದ ಮತ್ತು 13 ಇಂಚು ಸುತ್ತಳತೆ ಹೊಂದಿದ್ದು, ದಕ್ಷಿಣ ಭಾರತದಲ್ಲೇ ಅತ್ಯಂತ …
-
ಮೂಡಲಗಿ: ಗುರ್ಲಾಪೂರ ಸಮೀಪದ ಹಾರೂಗೇರಿ-ಕ್ರಾಸ್ ಬಳಿರುವ ಪೆಟ್ರೋಲ್ ಬಂಕ್ದಲ್ಲಿ ಮೇ 17 ರಾತ್ರಿ 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮಂಜುನಾಥ ಶಾಬು …
-
ಉಡುಪಿ
ಪೊಲೀಸರ ಜೇಬಿಗೇ ಕತ್ತರಿ ಹಾಕಿದ ಖತರ್ನಾಕ್ ಕಳ್ಳರು !! | ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಅಪಾರ ಮೌಲ್ಯದ ಸೊತ್ತುಗಳು ಕಳವು
ಪೊಲೀಸರ ಜೇಬಿಗೆ ಕತ್ತರಿ ಹಾಕಿದ ಚಾಲಾಕಿ ಕಳ್ಳರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಕೆಎಸ್ಐಎಸ್ಎಫ್ ಒಂದನೇ ಬೆಟಾಲಿಯನ್ ಪೊಲೀಸ್ ನಿರೀಕ್ಷಕ ಮಂಜುನಾಥ, ಚಂದ್ರಶೇಖರ, …
-
ದಕ್ಷಿಣ ಕನ್ನಡ
ದೈವಸ್ಥಾನಕ್ಕೆ ಸೇರಿದ ಪಂಜುರ್ಲಿ ದೈವದ ಮೊಗ ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಹೊತ್ತೊಯ್ದ ಕಳ್ಳರು !!
ದೈವಸ್ಥಾನಕ್ಕೆ ಸೇರಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ಬೆಳಕಿಗೆ ಬಂದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ ಸೊತ್ತುಗಳಾದ ಕಂಚಿನ ದೀಪ, …
-
ಮದ್ಯದ ಅಂಗಡಿ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಜೊತೆಗೆ ಸಿಸಿ ಟಿವಿಯ ಹಾರ್ಡ್ಡಿಸ್ಕ್ ಕೂಡ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್ ವೈನ್ ಶಾಪ್ನಲ್ಲಿ …
-
ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ನಡೆದಿದೆ. ಕುತ್ರೊಟ್ಟು ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ತಿಮ್ಮಪ್ಪ ಪೂಜಾರಿ ಹಾಗೂ ಅವರ ಮಕ್ಕಳು ಬೆಳಗ್ಗೆ ಕೆಲಸಕ್ಕೆ …
-
ದಕ್ಷಿಣ ಕನ್ನಡ
ಕಡಬ:ತಾಲೂಕಿನಲ್ಲಿ ಹೆಚ್ಚುತ್ತಿದೆ ಕಳ್ಳರ ಕಾರುಬಾರು!! ಮನೆ ಮಂದಿ ಇಲ್ಲದ ವೇಳೆ ಲಾಪ್ ಟಾಪ್ ಸಹಿತ ನಗದು ದರೋಡೆ
ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಮನೆಯೊಂದರಲ್ಲಿ ಮನೆ ಮಂದಿ ಇಲ್ಲದ ವೇಳೆ ಕಳ್ಳರು ಕೈಚಳಕ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ಮನೆ ಮಾಲೀಕ ಕಳಿಗೆ ಹೊನ್ನಯ್ಯ ಗೌಡ ಅವರು ನೀಡಿದ ದೂರನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: …
