ಮೊಟ್ಟ ಮೊದಲ ಬಾರಿಗೆ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪ್ರವೇಶಿಸಿದ ಭಾರತದ ಪುರುಷರ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು, ಇಂಡೋನೇಷ್ಯಾದ ವಿರುದ್ಧ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. 43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ …
Tag:
