Gang Rape: ಎಲ್ಲೆಡೆ ಚರ್ಚೆಗೆ ಕಾರಣವಾಗಿರುವ ಹಾನಗಲ್ ಗ್ಯಾಂಗ್ ರೇಪ್ (Haveri Gang Rape)ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ಹಾನಗಲ್ನ ಸಾಂತ್ವನ ಕೇಂದ್ರದಲ್ಲಿದ್ದ ಮಹಿಳೆಯನ್ನು ಭಾನುವಾರ ದಿಢೀರ್ ಆಗಿ ಶಿರಸಿಯಲ್ಲಿರುವ ಆಕೆಯ ಊರಿಗೆ ಪೊಲೀಸರು ಬಿಟ್ಟು ಬಂದಿದ್ದಾರೆ ಎನ್ನಲಾಗಿದೆ. …
Tag:
