ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೆ ಜೀವ ಬೆದರಿಕೆ ಬಂದಿದ್ದು, ಒಟ್ಟು ಎಂಟು ಬೆದರಿಕೆ ಕರೆಗಳು ಬಂದಿವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಅಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಡಿಸ್ಪ್ಲೇ ಸಂಖ್ಯೆಗೆ …
Tag:
