Vittla: ರಸ್ತೆ ಬದಿಯಲ್ಲಿ ಇಟ್ಟ ಕಾಣಿಕೆ ಡಬ್ಬದಲ್ಲಿದ್ದ ಹಣವನ್ನು ಕದ್ದ ಕಳ್ಳರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Three arrested
-
Mangalore: ಮಂಗಳೂರು(Mangalore) ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ಸೆನ್ ಕ್ರೈಂ ಪೊಲೀಸರು, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
-
Crime
Crime: ಮುರುಡೇಶ್ವರ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸ್ ರೈಡ್ ಮೂವರು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿCrime: ಮುರುಡೇಶ್ವರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ನಡೆದಿದೆ. ಈ ವೇಳೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
-
News
NEET: 40 ಲಕ್ಷ ರೂ. ಗೆ ನೀಟ್ ಪ್ರಶ್ನೆ ಪತ್ರಿಕೆ ಮಾರಾಟ ಯತ್ನ: ಮೂವರು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿNEET: ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
-
News
Bengaluru: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
News
Haveri Swathi Death Case: ಸ್ವಾತಿ ಹತ್ಯೆ ಪ್ರಕರಣ; ನಯಾಜ್ ಜೊತೆ ಕೃತ್ಯಕ್ಕೆ ಸಾಥ್ ನೀಡಿದ ಹಿಂದೂ ಯುವಕರ ಬಂಧನ!
Haveri Swathi Death Case: ನರ್ಸ್ ಸ್ವಾತಿ ಲವ್ ಜಿಹಾದ್ಗೆ ಸಾವಿಗೀಡಾದಳೇ? ಎಂದು ಹಿಂದೂ ಪರ ಸಂಘಟನೆಗಳು ಸೇರಿ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಇದೀಗ ನಯಾಜ್ ಜೊತೆಗೆ ಕೊಲೆ ಮಾಡಿ ನಂತರ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಹಿಂದೂ ಯುವಕರನ್ನು ಪೊಲೀಸರು ಬಂಧನ …
-
ATM: ಉತ್ತರ ಭಾರತ ಮೂಲದ ಮೂವರು ಯುವಕರು ಎಟಿಎಂಗಳಿಗೆ (ATM) ಬರುತ್ತಿದ್ದ ಅಮಾಯಕರ ವೃದ್ಧರನ್ನು ಯಾಮಾರಿಸುತ್ತಿದ್ದರು. ರಜೀಬ್, ಸುಭಾಂಸು ಮತ್ತು ನಯಾಜ್ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದು ಸುಲಭವಾಗಿ ದುಡ್ಡು ಮಾಡುವ ಪ್ಲಾನ್ ಮಾಡಿಕೊಂಡಿದ್ದರು.
