ಚಿಕ್ಕಬಳ್ಳಾಪುರ: ನೀರಿನಲ್ಲಿ ಈಜುವ ಆಸೆಯಿಂದ ಅವಳಿ ಮಕ್ಕಳಿಬ್ಬರು ಸೇರಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡೇಗಂಡ್ಲು ಗ್ರಾಮದಲ್ಲಿ ನಡೆದಿದೆ. ಮೃತರು ವೆಂಕಟೇಶ್- ಗಾಯತ್ರಿ ದಂಪತಿಯ ಅವಳಿ ಮಕ್ಕಳಾದ ರಾಮ(10) – ಲಕ್ಷ್ಮಣ(10) ಹಾಗೂ ಮುನಿರಾಜು-ಗೌತಮಿ ದಂಪತಿಯ …
Tag:
