Accident : ಲೆವೆಲ್ ಕ್ರಾಸಿಂಗ್ನಲ್ಲಿ ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡ್ಡಲೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
Tag:
three seriously injured
-
Moodigere: ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಪ್ರವಾಸಿಗರಿದ್ದ ಮಿನಿಬಸ್ ಮೇಲೆ ಮರ ಬಿದ್ದು ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸುಂಕಸಾಲೆ ಬಳಿ ನಡೆದಿದೆ.
-
News
ACCIDENT: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಟ್ಯಾಂಕರ್ ನಡುವೆ ಅಪಘಾತ: ಮೂವರು ಸಾವು, ಮೂವರು ಗಂಭೀರ
by ಹೊಸಕನ್ನಡby ಹೊಸಕನ್ನಡAccident: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಬ್ರಿಡ್ಜ್ ಬಳಿ ಕಾರು ಹಾಗೂ ಟ್ಯಾಂಕರ್ ನಡುವೆ ಬೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
