ಉಡುಪಿ : ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಮಣಿಪಾಲದ ಮಣ್ಣಪಳ್ಳದ ಗೇಟ್ ಬಳಿ ನಡೆದಿದೆ. ಈ ಕುರಿತು ಸಾಲಿಗ್ರಾಮದ ಅಲ್ತಾಫ್ (27) ಎಂಬವರು ಪ್ರಾಣೇಶ್, ವಿನೂತ್ ಪೂಜಾರಿ, ಸಂಜಯ ಕುಮಾರ್ ಎಂಬವರ …
Tag:
