ಬೆಂಗಳೂರು: ನಗರದ ಮಾರ್ಕೆಟ್ ಫ್ಲೈ (Bengaluru KR Market) ಓವರ್ ನಲ್ಲಿ ಓರ್ವ ವ್ಯಕ್ತಿ ಹಣದ ಮಳೆಯನ್ನೇ ಸುರಿಸಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಫ್ಲೈ ಓವರ್ ಮೇಲೆ ವ್ಯಕ್ತಿಯೋರ್ವ ಬಂದಿದ್ದು ತನ್ನ ಕೈಯಲ್ಲಿದ್ದ ಚೀಲದಿಂದ ಹಣವನ್ನು ತೆಗೆದು ಜನರು …
Tag:
