ಚಲಿಸುತ್ತಿದ್ದ ರೈಲಿನೊಳಗಿನಿಂದ ಟಿಟಿಇ ತಳ್ಳಿದ ಕಾರಣ ಸೇನಾ ಸಿಬ್ಬಂದಿಯೊಬ್ಬರು ತಮ್ಮ ಕಾಲನ್ನು ಕಳೆದುಕೊಂಡು ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗಾಯಾಳುವನ್ನು ಸೋನು ಎಂದು ಗುರುತಿಸಲಾಗಿದ್ದು, ಗುರುವಾರ ಬೆಳಗ್ಗೆ ದಿಬ್ರುಗಢ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ನಿಂದ ಬರೇಲಿ ಜಂಕ್ಷನ್ ರೈಲು ನಿಲ್ದಾಣದ …
Tag:
