Tiger Claw Pendant : ಹುಲಿ ಉಗುರು ಪ್ರಕರಣದಲ್ಲಿ ವರ್ತೂರ್ ಸಂತೋಷ್ ಬಂಧನವಾಗುತ್ತಿದ್ದಂತೆ, ಹುಲಿ ಉಗುರಿನ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಷ್ಟಕ್ಕೂ ವ್ಯಾಪಾರಿಗಳು ಹುಲಿ ಉಗುರನ್ನು …
Tag:
