ಮರಳು ಸಾಗಣೆ ಟಿಪ್ಪರ್ ಹರಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮಾರುತಿ (19) ಮೃತ ಯುವಕ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂಭಾಗದಲ್ಲಿ ಮಲಗಿದ್ದ ಮಾರುತಿ ಟಿಪ್ಪರ್ಗೆ ಬಲಿಯಾಗಿದ್ದಾನೆ. ಹೊಲದಲ್ಲೇ ಮನೆ ಮಾಡಿಕೊಂಡು …
Tag:
Tipper
-
ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ – ಕಲ್ಲುಗುಡ್ಡೆ …
-
ನೇತ್ರಾವತಿ ನದಿಯ ಮರಳು ಅಡ್ಡೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮರಳು ದಂಧೆಕೋರರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮೇಲೆಯೇ ಟಿಪ್ಪರ್ ಹಾಗೂ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆ ಹೊರಠಾಣೆಯ ಚೆಕ್ಪೋಸ್ಟ್ನಲ್ಲಿ ಗ್ರಾಮಾಂತರ …
