ಟಿಪ್ಪುಕೊಡವರನ್ನು ಸಾಮೂಹಿಕ ಹತ್ಯೆ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ಇದೇ ಕಾರಣದಿಂದ ಕೊಡಗು ಜನ ಸಂಖ್ಯೆ ಕಡಿಮೆ ಆಗಿರುವುದು ಇತಿಹಾಸ ದಾಖಲೆಗಳಲ್ಲೇ ಇದೆ.
Tag:
Tippu sultan
-
ಉಡುಪಿ
ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುತ್ತಿದೆ ಆರತಿ | ಕೂಡಲೇ ನಿಲ್ಲಿಸುವಂತೆ ವಿ.ಹಿಂ.ಪ.ಒತ್ತಾಯ
ಉಡುಪಿ : ಪ್ರಸಿದ್ದ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಿನಂಪ್ರತಿ ರಾತ್ರಿ 8 ಗಂಟೆಗೆ ನಡೆಯುವ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ …
