ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ನಡೆದಿದೆ. ಒಂದು ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಎದುರಿಗೆ ಬರುತ್ತಿದ್ದ …
Tag:
