Tirupathi : ದೇಶದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ತಿರುಪತಿಯ ತಿರುಮಲದಲ್ಲಿ ಇನ್ನು ಮುಂದೆ ಕರ್ನಾಟಕದ ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಜಾರಿ ಮಾಡುವ ಕುರಿತು ಮಾತುಕತೆ ನಡೆದಿದೆ. ಹೌದು, ಶ್ರೀಶೈಲಂನಲ್ಲಿ 5 ಎಕರೆ ನೀಡಲು ನಿರ್ಧಾರ ವಿಜಯವಾಡದ ರಾಜ್ಯಪಾಲರ ಕಚೇರಿಯಲ್ಲಿ …
tirumala
-
Tirupati: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಡಿಸೆಂಬರ್ 30 ರಿಂದ 10 ದಿನಗಳ ಕಾಲ ನಡೆಯಲಿರುವ ವೈಕುಂಠ ಏಕಾದಶಿ ಸಂದರ್ಭದಲ್ಲಿ ತೆರೆಯಲಾಗುವ ವೈಕುಂಠ ದ್ವಾರದ ದರ್ಶನಕ್ಕೆ ಟಿಕೆಟ್ಗಳನ್ನು ಟಿಟಿಡಿ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿದೆ. ಕಳೆದ ವರ್ಷ ನಡೆದ ಕಾಲ್ತುಳಿತ ಪ್ರಕರಣ ಮರುಕಳಿಸದಂತೆ ತಡೆಯಲು …
-
ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇಗುಲದಿಂದ ಕಳವಳಕಾರಿ ಸುದ್ದಿ ಬಂದಿದೆ. ಇದೀಗ ಕಳಪೆ ತುಪ್ಪ ಪೂರೈಕೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ನಕಲಿ ತುಪ್ಪ ಬಳಸಿ ಸುಮಾರು 20 ಕೋಟಿ ಲಡ್ಡುಗಳನ್ನು ತಯಾರಿಸಿ, ಭಕ್ತರಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ …
-
News
Tirumala: ತಿರುಮಲದಲ್ಲಿ ದೇವರ ದರ್ಶನಕ್ಕಾಗಿ ತಿರುಪತಿ ದೇವಸ್ಥಾನ ಮಂಡಳಿಯ ಕೃತಕ ಬುದ್ಧಿಮತ್ತೆ ಆಧಾರಿತ ಯೋಜನೆಗೆ ವಿರೋಧ
Tirumala: ತಿರುಮಲ ದೇವಸ್ಥಾನದಲ್ಲಿ ದರ್ಶನ ಕಾಯುವ ಸಮಯವನ್ನು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ (AI) ಬಳಸುವ ತಿರುಮಲ ತಿರುಪತಿ ದೇವಸ್ಥಾನಗಳು (TTD) ಮುಂದಾಳತ್ವ ವಹಿಸಿರುವುದು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದ್ದು, ಹಿಂದಿನ TTD ಅಧಿಕಾರಿಗಳು ಇದರ ಉದ್ದೇಶ ಮತ್ತು ಕಾರ್ಯಸಾಧ್ಯತೆಯನ್ನು ಪ್ರಶ್ನಿಸಿದ್ದಾರೆ.
-
Tirumala: ರಂಜಾನ್ ಹಬ್ಬದ ದಿನದಂದು ಮುಸ್ಲಿಂ ವ್ಯಕ್ತಿ ಒಬ್ಬ ತಿರುಮಲಕ್ಕೆ ನುಗ್ಗಿ ರಂಪಾಟ ಮಾಡಿದಂತಹ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಇದು ಬಾಲಾಜಿ ಕ್ಷೇತ್ರದಲ್ಲಿ ಕೋಲಹಲ ಸೃಷ್ಟಿಸಿದೆ.
-
TTD: ತಿರುಪತಿ ತಿರುಮಲ ದೇವಾಲಯ ಮಂಡಳಿಯು ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಾಗಿ ಮೀಸಲಿರುವ ರೂಮ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ.
-
News
TTD: ಇಷ್ಟು ಲಕ್ಷ ದುಡ್ಡು ನೀಡಿದರೆ ತಿರುಮಲದಲ್ಲಿ ಒಂದು ದಿನದ ಅನ್ನಪ್ರಸಾದ ಸೇವೆಗೆ ಅವಕಾಶ – TTD ಇಂದ ಹೊಸ ಯೋಜನೆ ಘೋಷಣೆ !!
TTD: ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯು ತಿಮ್ಮಪ್ಪನ ಸೇವೆಗಯ್ಯಲು ಭಕ್ತಾದಿಗಳಿಗೆ ಹೊಸ ಯೋಜನೆ ಯನ್ನು ಜಾರಿಗೊಳಿಸಿದ್ದು ನೀವು ಬರೋಬ್ಬರಿ 44 ಲಕ್ಷ ನೀಡಿದರೆ ಒಂದು ದಿನದ ಅನ್ನಸಂತರ್ಪಣೆ ಸೇವೆಯನ್ನು ಮಾಡಬಹುದು.
-
Tirumala: ವಿಶ್ವಪ್ರಸಿದ್ಧ ತಿರುಮಲ ತಿರುಪತಿಯ ಪ್ರಸಾದವಾದ ಲಡ್ಡು ತಯಾರಿಕೆಗೆ ಬಳಸುವ ಹಸುವಿನ ತುಪ್ಪದಲ್ಲಿ ಪ್ರಾಣಿಜನ್ಯ ಕೊಬ್ಬಿನ ಅಂಶ ಮಿಶ್ರಣವಾಗಿದ್ದ ಪ್ರಕರಣದ ತನಿಖೆ ಮಾಡುತ್ತಿರುವ ಎಸ್ಐಟಿ, ನಾಲ್ವರು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಅಪೂರ್ವ ಚಾವ್ಡಾ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.
-
Tirumala: ತಿರುಪತಿ (Tirumala) ದೇವಸ್ಥಾನದಲ್ಲಿ ಕೆಲಸ ಮಾಡುವಾಗ ಹಿಂದೂ ಪದ್ಧತಿಗಳನ್ನು ಪಾಲಿಸದ 18 ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕ್ರಮ ಕೈಗೊಂಡಿದೆ.
-
News
Tirupati : ತಿಮ್ಮಪ್ಪನ ಭಕ್ತರಿಗೆ ಮಹತ್ವದ ಸೂಚನೆ ಹೊರಡಿಸಿದ ಆಡಳಿತ ಮಂಡಳಿ- ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಇದನ್ನ ಧರಿಸದಿದ್ದರೆ ನೋ ಎಂಟ್ರಿ !!
Tirupati: ತಿರುಪತಿಯಲ್ಲಿ ಭಕ್ತಾದಿಗಳ ನಡುವೆ ಕಾಳ್ತುಲಿತ ಉಂಟಾಗಿ 6 ಮಂದಿ ಭಕ್ತಾದಿಗಳು ಸ್ಥಳದಲ್ಲಿ ಮೃತಪಟ್ಟು, ಇಪ್ಪತ್ತಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ಗಾಯಗೊಂಡಿದ್ದಾರೆ.
