Tirupati-Shirdi: ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ-ಶಿರಡಿ ಎಕ್ಸ್ಪ್ರೆಸ್ಗೆ (Tirupati-Shirdi) ಕೇಂದ್ರ ಸಚಿವ ವಿ.ಸೋಮಣ್ಣ (V.Somanna) ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ನವದೆಹಲಿಯ ರೈಲ್ ಭವನದಿಂದ ವಿಡಿಯೋ ಕಾನ್ಫರೆನ್ಸಿಂಗ್ …
Tag:
