Tirupati : ವಿಶ್ವದ ಹಿಂದೂಗಳ ಪವಿತ್ರ ಧಾರ್ಮಿಕ ಪೂಜಾಕೇಂದ್ರ, ಆಂಧ್ರ ಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಾಲಕ್ಕೆ ಸಂಬಂಧ ಪಟ್ಟಂತಹ ಸುದ್ದಿಗಳು ಸದಾ ವೈರಲ್ ಆಗುತ್ತಿರುತ್ತವೆ.
Tirupati
-
News
Tirupati: ತಿರುಪತಿ ವೆಂಕಟೇಶ್ವರನ ಪ್ರಸಾದ ಪಡೆಯಲು ಇನ್ನು ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಿಲ್ಲ!
by ಕಾವ್ಯ ವಾಣಿby ಕಾವ್ಯ ವಾಣಿTirupati: ಪ್ರತಿದಿನ ಲಕ್ಷಾಂತರ ಜನರು ಭೇಟಿ ನೀಡುವ ತಿರುಪತಿ (Tirupati) ತಿರುಮಲ ವೆಂಕಟೇಶ್ವರನ ದೇವಸ್ಥಾನದಲ್ಲಿ ಇನ್ನು ಮುಂದೆ ಲಡ್ಡು ಪ್ರಸಾದ ಕೊಳ್ಳಲು ಲಡ್ಡು ಕೌಂಟರ್ ನಲ್ಲಿ ಉದ್ದನೆಯ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ.
-
Tirupati :ಈಗಾಗಲೇ ಪರೀಕ್ಷೆಗಳು ಮುಗಿದು ಮಕ್ಕಳಿಗೆ ಬೇಸಿಗೆ ರಜೆ ನೀಡಿದ್ದು, ಇನ್ನು ಕೆಲವರಿಗೆ ಶಾಲೆಯು ಮರು ಪ್ರಾರಂಭ ಆಗಿದೆ.
-
Tirupati : ತಿರುಪತಿ ತಿರುಮಲ ಕಲ್ಯಾಣ ಮಂಟಪದ ಬಳಿ ವ್ಯಕ್ತಿಯೋರ್ವ ಸುಮಾರು 10 ನಿಮಿಷಗಳಿಗೂ ಹೆಚ್ಚು ಕಾಲ ನಮಾಜ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಕುರಿತಾದ ವಿಡಿಯೋ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
-
Tirupati : ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರು ತಿರುಪತಿ ದೇವಸ್ಥಾನಕ್ಕೆ 50 ಕೆಜಿ ತೂಕದ ಎರಡು ಬೆಳ್ಳಿ ದೀಪಗಳನ್ನು ದೇಣಿಗೆ ನೀಡಿದ್ದಾರೆ.
-
News
Tirupati: ಪಹಲ್ಗಾಮ್ ದಾಳಿ ನಂತರ ತಿರುಪತಿ ದೇವಸ್ಥಾನದ ಸುತ್ತ ಗಂಭೀರ ಭದ್ರತಾ ಕ್ರಮ!
by ಕಾವ್ಯ ವಾಣಿby ಕಾವ್ಯ ವಾಣಿTirupati: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪರಿಣಾಮವಾಗಿ ತಿರುಮಲದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಗಟ್ಟಿಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಗುಪ್ತಚರ ಇಲಾಖೆಯ (IB) ಎಚ್ಚರಿಕೆಯ ನಂತರ ಕೈಗೊಳ್ಳಲಾಗಿದೆ.
-
Pahalgam Terror Attack: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ದೇಶದ ಹಲವು ಪ್ರವಾಸಿ ತಾಣಗಳ ಚೆಕಿಂಗ್ ಹಾಗೂ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.
-
Tirupati : ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಕೊನಿಡೇಲಾ ಅವರು ಭಾನುವಾರ ತಿರುಮಲ ದೇವಸ್ಥಾನದಲ್ಲಿ ಮುಡಿ ಅರ್ಪಿಸಿದ್ದಾರೆ.
-
Tirupati: 2025-26ರ ಆರ್ಥಿಕ ವರ್ಷಕ್ಕೆ ತಿರುಪತಿ ತಿಮ್ಮಪ್ಪ (Tirupati)ನಿಗೆ 5,259 ಕೋಟಿ ರೂ.ಗಳ ಬಜೆಟ್ ಅನ್ನು ಅನುಮೋದಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ.
-
News
Tirupati: ತಿರುಪತಿ ದೇವಸ್ಥಾನ ದರ್ಶನದ ಹೆಸರಲ್ಲಿ ನಟಿ ರೂಪಿಣಿಗೆ 1.5 ಲಕ್ಷ ರೂಪಾಯಿ ವಂಚನೆ!
by ಕಾವ್ಯ ವಾಣಿby ಕಾವ್ಯ ವಾಣಿTirupati: ತಮಿಳು ಚಿತ್ರರಂಗದ ಪ್ರಸಿದ್ಧ ನಟಿ ರೂಪಿಣಿ ಅವರಿಗೆ ತಿರುಪತಿ (Tirupati) ದೇವಸ್ಥಾನದ ವಿಶೇಷ ದರ್ಶನಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ನಟಿ ರೂಪಿಣಿಯವರಿಂದ 1.50 ಲಕ್ಷ ರೂಪಾಯಿ ವಂಚಿಸಲಾಗಿದೆ.
