ವಿದ್ಯಾರ್ಥಿಗಳಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ವಿದ್ಯಾರ್ಥಿಯೋರ್ವ ಸಾವಿಗೀಡಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ. ಪ್ರವಾಸದಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್ ಕೇರಳದ ಆದಿಮಲಿ ಸಮೀಪ ಕಂದಕಕ್ಕೆ ಉರುಳಿದೆ. ಭಾನುವಾರ ನಸುಕಿನಲ್ಲಿ 1:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. …
Tag:
