Daily horoscope 22/10/2023 ಮೇಷ ರಾಶಿ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ,ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಾಗುತ್ತದೆ.ಕೈಗೊಂಡ ಕೆಲಸಗಳಲ್ಲಿ ಆಕಸ್ಮಿಕ ಯಶಸ್ಸು ದೊರೆಯುತ್ತದೆ.ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಶುಭ ಸುದ್ದಿ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ.ಬಾಲ್ಯ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ವೃಷಭ …
Tag:
