ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿ ಜನರು ಪರದಾಡುವಂತಾಗಿತ್ತು. ಆದರೆ ಕಳೆದ 4-5 ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. …
Tag:
