Toll Collection: 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ (Satellite Based Toll Collection) ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ (Rajya …
Toll collection
-
News
Toll: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ: ಮೇ 1ರಿಂದ ಜಾರಿ
by ಕಾವ್ಯ ವಾಣಿby ಕಾವ್ಯ ವಾಣಿoll: ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಮೇ 1ರಿಂದ ಜಾರಿಗೆ ಬರಲಿದ್ದು ಇದರಿಂದಾಗಿ ಟೋಲ್ ಪ್ಲಾಜಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡಬಹುದಾಗಿದೆ.
-
ಇದೀಗ ಬೆಂಗಳೂರು-ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹ ಸಾಧ್ಯತೆಯಿದೆ. ಮಾ. 14ರಿಂದ ಟೋಲ್ ಸಂಗ್ರಹ ಮಾಡುತ್ತೇವೆಂದು ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು.
-
latestNewsTravel
BIGG NEWS : ವಾಹನ ಸವಾರರೇ ಗಮನಿಸಿ | ಹೊಸ ಟೋಲ್ ನೀತಿ ಜಾರಿ ಮಾಡಿದ ಕೇಂದ್ರ ಸರಕಾರ | ಯಾವುದೆಲ್ಲ ಹೊಸ ನಿಯಮ?
ವಾಹನ, ರಸ್ತೆ, ಸಾರಿಗೆ ಹಾಗೂ ಹೆದ್ದಾರಿಗಳ ನಿಯಮಗಳಲ್ಲಿ ಹೊಸ ಬದಲಾವಣೆಗಳನ್ನು ತರುತ್ತಲೇ ಇದ್ದು, ಈಗ ಮತ್ತೊಂದು ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಹೌದು. ಶೀಘ್ರದಲ್ಲೇ ಹೆದ್ದಾರಿಗಳ ಟೋಲ್ ಕಾರ್ಯಾಚರಣೆಗಳಲ್ಲಿ ಬದಲಾವಣೆಗಳನ್ನು ತರುವ ಬಗ್ಗೆ ಪ್ರಸ್ತಾವನೆ ಇದ್ದು, ವಾಹನ ಚಾಲಕರಿಂದ ಟೋಲ್ ತೆರಿಗೆ …

ಬೆಂಗಳೂರು: ಹೆದ್ದಾರಿಗಳಲ್ಲಿ ಸುಲಭವಾಗಿ ಟೋಲ್ ಸಂಗ್ರಹಿಸಲೆಂದು ಜಾರಿಗೆ ತಂದ ಫಾಸ್ಟ್ಯಾಗ್ ವ್ಯವಸ್ಥೆಯ ಬದಲಿಗೆ ಹೊಸ ವ್ಯವಸ್ಥೆ ಜಾರಿಯಾಗಲಿದೆ. ಹೌದು. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಹೆದ್ದಾರಿಗಳಲ್ಲಿ ವಾಹನ ಸಂಚರಿಸಿದಷ್ಟು ದೂರವನ್ನು ಲೆಕ್ಕ ಹಾಕಿ ಟೋಲ್ ನಿಗದಿಪಡಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ …