ನವದೆಹಲಿ: ಟೋಲ್ ಶುಲ್ಕಕ್ಕೆ ಸಂಬಂಧಿಸಿದಂತೆ ಕೆಲವೊಂದು ಸುಳ್ಳು ಸುದ್ದಿ ಹರಿದಾಡುತ್ತಿದ್ದು, 12 ಗಂಟೆಗಳ ಒಳಗೆ ಹಿಂದಿರುಗುವ ಪ್ರಯಾಣವನ್ನು ಮಾಡಿದರೆ ಯಾವುದೇ ಟೋಲ್ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ ಎನ್ನುವ ಸಂದೇಶವು ವೈರಲ್ ಆಗಿತ್ತು. ಇದೀಗ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ), ಈ …
Tollgate
-
ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರಿಗೆ ಕಪಾಳಮೋಕ್ಷ ಮಾಡಿದ ಘಟನೆಯೊಂದು ನಡೆದಿದೆ. ಈ ಘಟನೆ ಮಧ್ಯಪ್ರದೇಶದ ರಾಜ್ಗಢದಲ್ಲಿ ನಡೆದಿದೆ. ಮಹಿಳಾ ಉದ್ಯೋಗಿ ದಾಖಲೆ ಕೇಳಿದ್ದಕ್ಕೆ ಚಾಲಕ ಕೋಪಗೊಂಡು ವಾಗ್ವಾದ ಮಾಡಿ ಮಹಿಳೆಯ ಕನ್ನೆಗೆ ಹೊಡೆದಿದ್ದಾನೆ. …
-
ಬೆಂಗಳೂರು: ಹೆದ್ದಾರಿಗಳಲ್ಲಿ ಸುಲಭವಾಗಿ ಟೋಲ್ ಸಂಗ್ರಹಿಸಲೆಂದು ಜಾರಿಗೆ ತಂದ ಫಾಸ್ಟ್ಯಾಗ್ ವ್ಯವಸ್ಥೆಯ ಬದಲಿಗೆ ಹೊಸ ವ್ಯವಸ್ಥೆ ಜಾರಿಯಾಗಲಿದೆ. ಹೌದು. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಹೆದ್ದಾರಿಗಳಲ್ಲಿ ವಾಹನ ಸಂಚರಿಸಿದಷ್ಟು ದೂರವನ್ನು ಲೆಕ್ಕ ಹಾಕಿ ಟೋಲ್ ನಿಗದಿಪಡಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ …
-
ಮಂಗಳೂರು: ಸುರತ್ಕಲ್ನ ತಾತ್ಕಾಲಿಕ ಟೋಲ್ಗೇಟ್ ನ್ನು 90 ದಿನಗಳಲ್ಲಿ ತೆರವುಗೊಳಿಸುವುದಾಗಿ ಸಂಸದರು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಜೂ.22ಕ್ಕೆ 90 ದಿನವಾಗಲಿದೆ. ನಿಗದಿತ ಕಾಲಮಿತಿಯೊಳಗೆ ಟೋಲ್ಗೇಟ್ ತೆರವುಗೊಳಿಸಬೇಕು, ಇಲ್ಲದಿದ್ದರೆ ಮತ್ತೆ ಹೋರಾಟ ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ. ಟೋಲ್ಗೇಟ್ …
-
ಮಂಗಳೂರು : ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪದ್ಭಾಂಧವ ಹಾಗೂ ಸ್ಥಳದಲ್ಲಿದ್ದ ಇತರ ಮೂವರನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು , ನಂತರ ಬಿಡುಗಡೆ ಮಾಡಿದ್ದಾರೆ …
