Anasuya Bharadwaj: ನಟಿ ಅನಸುಯಾ ಭಾರದ್ವಾಜ್(Anasuya Bharadwaj) ಟಾಲಿವುಡ್ನಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡು, ಬಳಿಕ ಸಿನಿಮಾಗಳಲ್ಲೂ ನಟಿಸಿ ವಿವಾದಗಳಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸುದ್ದಿ ನಿರೂಪಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅನಸೂಯಾ ಭಾರದ್ವಾಜ್ ಇಬ್ಬರು ಗಂಡು ಮಕ್ಕಳ ಜೊತೆಗೆ ತುಂಬು ಖುಷಿಯ ಜೀವನ ನಡೆಸುತ್ತಿದ್ದಾರೆ. …
Tag:
